ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

High Security

ADVERTISEMENT

ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಧರಣಿ: ಬಿಜೆಪಿ ಪ್ರಧಾನ ಕಚೇರಿಗೆ ಬಿಗಿ ಭದ್ರತೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Last Updated 22 ಮಾರ್ಚ್ 2024, 3:33 IST
ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಧರಣಿ: ಬಿಜೆಪಿ ಪ್ರಧಾನ ಕಚೇರಿಗೆ ಬಿಗಿ ಭದ್ರತೆ

ದೆಹಲಿ ಚಲೋ | ರಾಷ್ಟ್ರ ರಾಜಧಾನಿ ಪ್ರವೇಶಕ್ಕೆ ರೈತರು ಸಜ್ಜು: ಭದ್ರತೆ ಬಿಗಿ

ಕೇಂದ್ರದ ಪ್ರಸ್ತಾವವನ್ನು ತಿರಸ್ಕರಿಸಿದ ಪ್ರತಿಭಟನಾ ನಿರತ ರೈತರು ಇಂದಿನಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದುವರಿಸಲು ಸಜ್ಜಾಗಿದ್ದು, ರಾಷ್ಟ್ರರಾಜಧಾನಿಯಲ್ಲಿ ಭದ್ರತೆ ಬಿಗಿ ಮಾಡಲಾಗಿದೆ. ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಗಳಲ್ಲಿ ಪೊಲೀಸರು ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜಿಸಿದ್ದಾರೆ.
Last Updated 21 ಫೆಬ್ರುವರಿ 2024, 4:33 IST
ದೆಹಲಿ ಚಲೋ | ರಾಷ್ಟ್ರ ರಾಜಧಾನಿ ಪ್ರವೇಶಕ್ಕೆ ರೈತರು ಸಜ್ಜು: ಭದ್ರತೆ ಬಿಗಿ

ಪಾಕ್‌ ಸಾರ್ವತ್ರಿಕ ಚುನಾವಣೆ: ಮತದಾನ ಆರಂಭ, ಮೊಬೈಲ್‌ ಸೇವೆ ಸ್ಥಗಿತ

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ದೇಶದಾದ್ಯಂತ ತಾತ್ಕಾಲಿಕವಾಗಿ ಮೊಬೈಲ್‌ ಸೇವೆಯನ್ನು ನಿರ್ಬಂಧಿಸಲಾಗಿದೆ ಎಂದು ಪಾಕಿಸ್ತಾನ ಆಂತರಿಕ ಸಚಿವಾಲಯ ತಿಳಿಸಿದೆ.
Last Updated 8 ಫೆಬ್ರುವರಿ 2024, 3:31 IST
ಪಾಕ್‌ ಸಾರ್ವತ್ರಿಕ ಚುನಾವಣೆ: ಮತದಾನ ಆರಂಭ, ಮೊಬೈಲ್‌ ಸೇವೆ ಸ್ಥಗಿತ

ಪಾಸ್‌ಗಾಗಿ 3 ತಿಂಗಳಿಂದ ಪ್ರತಾಪ್ ಸಿಂಹಗೆ ದುಂಬಾಲು ಬಿದ್ದಿದ್ದ ಆರೋಪಿ ಮನೋರಂಜನ್

ಆರೋಪಿ ಮನೋರಂಜನ್, ಮತ್ತೊಬ್ಬ ಆರೋಪಿ ಸಾಗರ್ ಶರ್ಮಾನನ್ನು ತನ್ನ ಸ್ನೇಹಿತನೆಂದು ಸಂಸದರ ಕಚೇರಿಗೆ ಪರಿಚಯಿಸಿದ್ದ. ಹೊಸ ಸಂಸತ್ ಭವನವನ್ನು ನೋಡಬೇಕೆಂಬ ಮನವಿ ಮೇರೆಗೆ ಅವರಿಗೆ ಪಾಸ್‌ಗಳನ್ನು ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
Last Updated 13 ಡಿಸೆಂಬರ್ 2023, 13:54 IST
ಪಾಸ್‌ಗಾಗಿ 3 ತಿಂಗಳಿಂದ ಪ್ರತಾಪ್ ಸಿಂಹಗೆ ದುಂಬಾಲು ಬಿದ್ದಿದ್ದ ಆರೋಪಿ ಮನೋರಂಜನ್

ಪೂರ್ವ, ಪಶ್ಚಿಮ ವಿಭಾಗದಲ್ಲಿ ಬಿಗಿ ಭದ್ರತೆ

ಗಲಭೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮ * ಪಥಸಂಚಲನ ನಡೆಸಿದ ಪೊಲೀಸರು
Last Updated 13 ಆಗಸ್ಟ್ 2020, 22:57 IST
ಪೂರ್ವ, ಪಶ್ಚಿಮ ವಿಭಾಗದಲ್ಲಿ ಬಿಗಿ ಭದ್ರತೆ

ತೂತ್ತುಕುಡಿಯಲ್ಲಿ ಭಾರಿ ಕಟ್ಟೆಚ್ಚರ

ಮತ್ತೆ ಪ್ರತಿಭಟನೆ ಸಾಧ್ಯತೆ– ಮುನ್ನೆಚ್ಚರಿಕೆ
Last Updated 17 ಡಿಸೆಂಬರ್ 2018, 19:25 IST
ತೂತ್ತುಕುಡಿಯಲ್ಲಿ  ಭಾರಿ ಕಟ್ಟೆಚ್ಚರ
ADVERTISEMENT
ADVERTISEMENT
ADVERTISEMENT
ADVERTISEMENT