ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

High Speed Train

ADVERTISEMENT

ಡಿಸೆಂಬರ್‌ಗೆ ದೇಶದ ಪ್ರಥಮ ಸೆಮಿ ಹೈಸ್ಪೀಡ್ ರೈಲು

ದೇಶದ ಪ್ರಪ್ರಥಮ ಸೆಮಿ ಹೈಸ್ಪೀಡ್‌ ಸರಕು ಸಾಗಣೆ ರೈಲು ಈ ವರ್ಷದ ಡಿಸೆಂಬರ್‌ ವೇಳೆಗೆ ಸೇವೆ ಆರಂಭಿಸುವ ನಿರೀಕ್ಷೆಯಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಮೇ 2022, 2:52 IST
ಡಿಸೆಂಬರ್‌ಗೆ ದೇಶದ ಪ್ರಥಮ ಸೆಮಿ ಹೈಸ್ಪೀಡ್ ರೈಲು

ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು; ಕೇಂದ್ರದೊಂದಿಗೆ ಸಹಯೋಗ: ಬೊಮ್ಮಾಯಿ

ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Last Updated 4 ಮಾರ್ಚ್ 2022, 11:00 IST
ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು; ಕೇಂದ್ರದೊಂದಿಗೆ ಸಹಯೋಗ: ಬೊಮ್ಮಾಯಿ

ಕೇರಳ: ಹೈ–ಸ್ಪೀಡ್‌ ರೈಲು ಯೋಜನೆಗೆ ಕೇಂದ್ರ ಅಸ್ತು

ಉದ್ದೇಶಿತ ರೈಲು 529.45 ಕಿ.ಮೀ ಅಂತರ ಒಳಗೊಂಡಿದ್ದು, 4 ಗಂಟೆಯಲ್ಲಿ ಕ್ರಮಿಸಲಿದೆ ಎನ್ನಲಾಗಿದೆ. ಈಗ ಉಭಯ ನಗರಗಳ ನಡುವಣ ಪ್ರಯಾಣ ಅವಧಿ 12 ಗಂಟೆಗಳು. ತಿರುವನಂತಪುರ–ಎರ್ನಾಕುಲಂ–ಕೊಚ್ಚಿ ಮಾರ್ಗವನ್ನು ರೈಲು 90 ನಿಮಿಷಗಳ ಅಂತತರದಲ್ಲಿ ಕ್ರಮಿಸಲಿದೆ ಎಂದು ತಿಳಿಸಲಾಗಿದೆ.
Last Updated 7 ಫೆಬ್ರುವರಿ 2021, 13:41 IST
ಕೇರಳ: ಹೈ–ಸ್ಪೀಡ್‌ ರೈಲು ಯೋಜನೆಗೆ ಕೇಂದ್ರ ಅಸ್ತು

ವಿಶ್ವದ ಅತೀ ವೇಗದ ಬುಲೆಟ್‌ ರೈಲಿನ ಪರೀಕ್ಷಾರ್ಥ ಸಂಚಾರ ಆರಂಭಿಸಿದ ಜಪಾನ್‌

ಆಲ್ಫಾ–ಎಕ್ಸ್‌ ಎಂಬ ಹೆಸರಿನ ಈ ರೈಲು ಜಪಾನ್‌ನ ಹಳಿಗಳ ಮೇಲೆ ಇನ್ನೂ ಮೂರು ವರ್ಷಗಳ ಕಾಲ ಪ್ರಯೋಗಾರ್ಥ ಸಂಚಾರ ನಡೆಸಲಿದೆ. 2030ರ ವೇಳೆಗೆ ಈ ರೈಲು ನಾಗರಿಕರ ಪ್ರಯಾಣಕ್ಕೆ ಲಭ್ಯವಾಗಲಿದೆ.
Last Updated 12 ಮೇ 2019, 13:26 IST
ವಿಶ್ವದ ಅತೀ ವೇಗದ ಬುಲೆಟ್‌ ರೈಲಿನ ಪರೀಕ್ಷಾರ್ಥ ಸಂಚಾರ ಆರಂಭಿಸಿದ ಜಪಾನ್‌
ADVERTISEMENT
ADVERTISEMENT
ADVERTISEMENT
ADVERTISEMENT