ರೈತನಿಲ್ಲ ಎಂದರೆ ನೀವಾರೂ ಇಲ್ಲ... ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕೋರ್ಟ್ ಚಾಟಿ
‘ರೈತನಿಲ್ಲ ಎಂದರೆ ಸಕ್ಕರೆ ಕಾರ್ಖಾನೆಯಾಗಲೀ ಅಥವಾ ಅವುಗಳ ಮಾಲೀಕರಾಗಲೀ ಯಾರೂ ಇರುವುದಿಲ್ಲ’ ಎಂದು ಹೈಕೋರ್ಟ್, ಸಕ್ಕರೆ ಕಾರ್ಖಾನೆಗಳ ಮಾಲೀಕರ ನಡೆಗೆ ತೀವ್ರ ಅಸಹನೆ ವ್ಯಕ್ತಪಡಿಸಿದೆ.Last Updated 9 ಡಿಸೆಂಬರ್ 2025, 20:09 IST