‘ಅತಿಥಿ’ಗಳಿಲ್ಲದೇ ಬೋಧನೆ ಸ್ಥಗಿತ: ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ತೊಡಕು
UGC Qualification Dispute: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ‘ಅರ್ಹತೆ’ ವಿಷಯ ಕೋರ್ಟ್ನಲ್ಲಿರುವ ಕಾರಣಕ್ಕೆ ಅತಿಥಿ ಉಪನ್ಯಾಸಕರ ನೇಮಕ ವಿಳಂಬವಾಗಿದೆ.Last Updated 6 ಸೆಪ್ಟೆಂಬರ್ 2025, 0:30 IST