ಆಳ–ಅಗಲ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವೇ ಗೊತ್ತಿಲ್ಲ
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಈವರ್ಷದ ಮೊದಲ ಮೂರು ತಿಂಗಳಲ್ಲೇ ಇಂತಹ ಶಿಕ್ಷಣ ಸಂಸ್ಥೆಗಳಲ್ಲಿ 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣಗಳೇನು ಎಂಬುದರ ಬಗ್ಗೆ ಸರ್ಕಾರದ ಬಳಿ ಮಾಹಿತಿ ಇಲ್ಲ.Last Updated 1 ಜೂನ್ 2023, 21:02 IST