ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹೆದ್ದಾರಿಗಳ ಅಭಿವೃದ್ಧಿ: ಗಡ್ಕರಿಗೆ ಕಾರಜೋಳ ಮನವಿ
Chitradurga Highway Upgrade Request: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸಿ ಸಂಸದ ಗೋವಿಂದ ಕಾರಜೋಳ ಅವರು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. Last Updated 6 ಆಗಸ್ಟ್ 2025, 15:41 IST