ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Highway Work

ADVERTISEMENT

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ ನಡೆದಿದೆ: ಎ.ಮಂಜುನಾಥ್

ಸಿಬಿಐ ತನಿಖೆಗೆ ಆಗ್ರಹ
Last Updated 3 ಸೆಪ್ಟೆಂಬರ್ 2022, 20:32 IST
ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ ನಡೆದಿದೆ: ಎ.ಮಂಜುನಾಥ್

ಬೀದರ್: ಹೆದ್ದಾರಿ ಅಭಿವೃದ್ಧಿಗೆ ₹ 73 ಕೋಟಿ ಅನುದಾನ

ಬೀದರ್: ಜಿಲ್ಲೆಯ ಬಾಪೂರ-ಮಹೆಬೂಬ್‍ನಗರ ರಾಷ್ಟ್ರೀಯ ಹೆದ್ದಾರಿ 167(ಎನ್‌ಎಚ್‌) ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹703.68 ಕೋಟಿ ಅನುದಾನ ಘೋಷಿಸಿದೆ ಎಂದು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
Last Updated 22 ಜನವರಿ 2022, 15:28 IST
ಬೀದರ್: ಹೆದ್ದಾರಿ ಅಭಿವೃದ್ಧಿಗೆ ₹ 73 ಕೋಟಿ ಅನುದಾನ

ಹೆದ್ದಾರಿಗಳ ದುರಸ್ತಿಗೆ ಕಾಲಮಿತಿ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಗಡುವು

ಬೆಂಗಳೂರು: ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದರು. ಸೋಮವಾರ ನಡೆದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಭಾರಿ ಮಳೆಯಿಂದಾಗಿ ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಹೆದ್ದಾರಿ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು.
Last Updated 11 ಅಕ್ಟೋಬರ್ 2021, 19:49 IST
ಹೆದ್ದಾರಿಗಳ ದುರಸ್ತಿಗೆ ಕಾಲಮಿತಿ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಗಡುವು

ಪರಿಸರ ಇಲಾಖೆ ಒಪ್ಪಿಗೆ ತಪ್ಪಿಸಲು ಹೆದ್ದಾರಿ ಯೋಜನೆ ವಿಭಜನೆ ಸಲ್ಲ: ಸುಪ್ರೀಂ

ಪರಿಸರಕ್ಕೆ ಸಂಬಂಧಿಸಿದ ಒಪ್ಪಿಗೆ ಪಡೆಯುವುದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ 100 ಕಿ.ಮೀ.ಗಿಂತ ಹೆಚ್ಚು ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತುಂಡು ಕಾಮಗಾರಿಗಳನ್ನಾಗಿ ಮಾಡಬಾರದು ಎಂದು ಸುಪ್ರೀಂಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ
Last Updated 20 ಜನವರಿ 2021, 14:50 IST
ಪರಿಸರ ಇಲಾಖೆ ಒಪ್ಪಿಗೆ ತಪ್ಪಿಸಲು ಹೆದ್ದಾರಿ ಯೋಜನೆ ವಿಭಜನೆ ಸಲ್ಲ: ಸುಪ್ರೀಂ

ಚಿತ್ರದುರ್ಗ: ಮುಖ್ಯರಸ್ತೆ ವಿಸ್ತರಣೆ ಕಾರ್ಯ ಸನ್ನಿಹಿತ

ಮೊಳಕಾಲ್ಮುರು: ಬಹುವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಾಮಗಾರಿ
Last Updated 18 ಜನವರಿ 2021, 1:11 IST
ಚಿತ್ರದುರ್ಗ: ಮುಖ್ಯರಸ್ತೆ ವಿಸ್ತರಣೆ ಕಾರ್ಯ ಸನ್ನಿಹಿತ

ಎರಡು ಪ್ರಮುಖ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ

ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಾರ್ಯಕ್ರಮ ವೀಕ್ಷಣೆ
Last Updated 19 ಡಿಸೆಂಬರ್ 2020, 14:25 IST
ಎರಡು ಪ್ರಮುಖ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ

ಹೆದ್ದಾರಿ ಕಾಮಗಾರಿಗಳ ಆರಂಭ: ಕಾರಜೋಳ

‘ಕೊರೊನಾ ಹಿನ್ನೆಲೆಯಲ್ಲಿ ಗುರುತಿಸಿದ ರಾಜ್ಯದ ಕೆಂಪು ವಲಯ ಹೊರತುಪಡಿಸಿ ಉಳಿದ ವಲಯಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಲೋಕೋಪಯೋಗಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು.
Last Updated 28 ಏಪ್ರಿಲ್ 2020, 19:54 IST
ಹೆದ್ದಾರಿ ಕಾಮಗಾರಿಗಳ ಆರಂಭ: ಕಾರಜೋಳ
ADVERTISEMENT

ರಾಷ್ಟ್ರೀಯ ಹೆದ್ದಾರಿ ಪ್ರಯಾಣ; ಜನರು ಹೈರಾಣ

ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿ; ವಾಹನ ಸವಾರರಿಗೆ ಗುಂಡಿಗಳ ದರ್ಶನ, ದೂಳಿನ ಮಜ್ಜನ
Last Updated 6 ಜನವರಿ 2020, 19:30 IST
ರಾಷ್ಟ್ರೀಯ ಹೆದ್ದಾರಿ ಪ್ರಯಾಣ; ಜನರು ಹೈರಾಣ

ತ್ವರಿತವಾಗಿ ಕಾಮಗಾರಿ ಪೂರ್ಣಗೊಳಲು ಸೂಚನೆ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲಿಸಿದ ಸಂಸದ ಆರ್.ಧ್ರುವನಾರಾಯಣ
Last Updated 5 ಡಿಸೆಂಬರ್ 2018, 14:47 IST
ತ್ವರಿತವಾಗಿ ಕಾಮಗಾರಿ ಪೂರ್ಣಗೊಳಲು ಸೂಚನೆ
ADVERTISEMENT
ADVERTISEMENT
ADVERTISEMENT