ಸೋಮವಾರ, 3 ನವೆಂಬರ್ 2025
×
ADVERTISEMENT

hijab controversy

ADVERTISEMENT

ಶಿರೋವಸ್ತ್ರ ಧರಿಸಿದ ಶಿಕ್ಷಕಿ ಹಿಜಾಬ್ ವಿರೋಧಿಸಿದ್ದು ಅಚ್ಚರಿ:ಕೇರಳ ಶಿಕ್ಷಣ ಸಚಿವ‌

Hijab Controversy Kerala: ಶಿರೋವಸ್ತ್ರ ಧರಿಸಿದ ಶಿಕ್ಷಕಿಯೇ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ ಅವಕಾಶ ನೀಡದ್ದು ವ್ಯಂಗ್ಯ ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ. ಶಾಲಾ ಮಂಡಳಿ ನಿಯಮ ಉಲ್ಲಂಘಿಸಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Last Updated 17 ಅಕ್ಟೋಬರ್ 2025, 6:14 IST
ಶಿರೋವಸ್ತ್ರ ಧರಿಸಿದ ಶಿಕ್ಷಕಿ ಹಿಜಾಬ್ ವಿರೋಧಿಸಿದ್ದು ಅಚ್ಚರಿ:ಕೇರಳ ಶಿಕ್ಷಣ ಸಚಿವ‌

ಕೇರಳ ಹಿಜಾಬ್ ವಿವಾದ: ಮಗಳನ್ನು ಬೇರೆ ಶಾಲೆಗೆ ಸೇರಿಸುತ್ತೇವೆ ಎಂದ ಪೋಷಕರು

Hijab Ban Kerala: ಪಳ್ಳುರುತ್ತಿ ಚರ್ಚ್ ಶಾಲೆಯೊಂದರಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ ವಿದ್ಯಾರ್ಥಿನಿಯನ್ನು ಬೇರೆ ಶಾಲೆಗೆ ಸೇರಿಸುವುದಾಗಿ ಪೋಷಕರು ಹೇಳಿದ್ದಾರೆ. ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿ ಒತ್ತಡಕ್ಕೆ ಒಳಗಾಗಿದ್ದಾಳೆ ಎಂದು ತಂದೆ ತಿಳಿಸಿದ್ದಾರೆ.
Last Updated 17 ಅಕ್ಟೋಬರ್ 2025, 5:30 IST
ಕೇರಳ ಹಿಜಾಬ್ ವಿವಾದ: ಮಗಳನ್ನು ಬೇರೆ ಶಾಲೆಗೆ ಸೇರಿಸುತ್ತೇವೆ ಎಂದ ಪೋಷಕರು

ಐಫೆಲ್‌ ಟವರ್‌ಗೆ ಹಿಜಾಬ್‌: ಫ್ರಾನ್ಸ್‌ನಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್ ವಿವಾದ

Eiffel Tower Wearing Hijab: ಐತಿಹಾಸಿಕ ಐಫೆಲ್‌ ಟವರ್‌ಗೆ ಹಿಜಾಬ್‌ ಹೊದ್ದಿಸುವ ರೀತಿಯ ಜಾಹೀರಾತೊಂದು ಇದೀಗ ಫ್ರಾನ್ಸ್‌ನಲ್ಲಿ ಪರ ವಿರೋಧ ಚರ್ಚೆ ಹುಟ್ಟುಹಾಕಿದೆ.
Last Updated 13 ಮಾರ್ಚ್ 2025, 11:54 IST
ಐಫೆಲ್‌ ಟವರ್‌ಗೆ ಹಿಜಾಬ್‌: ಫ್ರಾನ್ಸ್‌ನಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್ ವಿವಾದ

ಹಿಜಾಬ್, ಬುರ್ಕಾ, ಟೋಪಿ ನಿಷೇಧ; ಮುಂಬೈ ಕಾಲೇಜು ಸುತ್ತೋಲೆಗೆ ಸುಪ್ರೀಂಕೋರ್ಟ್ ತಡೆ

ಹಿಜಾಬ್, ಬುರ್ಕಾ, ಟೋಪಿ ಹಾಗೂ ನಖಾಬ್‌ಗೆ ನಿಷೇಧ ಹೇರಿದ್ದ ಮುಂಬೈನ ಕಾಲೇಜೊಂದರ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಭಾಗಶಃ ತಡೆ ನೀಡಿದೆ. ಜತೆಗೆ ಬಿಂದಿ ಹಾಗೂ ತಿಲಕವನ್ನೂ ನಿಷೇಧಿಸುತ್ತೀರಾ ಎಂದು ಪೀಠವು ಕಾಲೇಜನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Last Updated 9 ಆಗಸ್ಟ್ 2024, 15:01 IST
ಹಿಜಾಬ್, ಬುರ್ಕಾ, ಟೋಪಿ ನಿಷೇಧ; ಮುಂಬೈ ಕಾಲೇಜು ಸುತ್ತೋಲೆಗೆ ಸುಪ್ರೀಂಕೋರ್ಟ್ ತಡೆ

ಅಂದು ನಾನು ಉಚ್ಛಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಛಾಟಿತ ವ್ಯಕ್ತಿ: ಅಲಿಯಾ

ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡುವಂತೆ ಒತ್ತಾಯಿಸಿ ಉಡುಪಿಯಲ್ಲಿ ನಡೆದ ಹೋರಾಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಅಲಿಯಾ ಅಸಾದಿ ಉಚ್ಛಾಟಿತ ಮಾಜಿ ಶಾಸಕ ರಘುಪತಿ ಭಟ್‌ ಅವರ ರಾಜಕೀಯ ಸ್ಥಿತಿಯ ಕುರಿತು ‘ಎಕ್ಸ್‌’ ಖಾತೆಯಲ್ಲಿ ವ್ಯಂಗ್ಯವಾಡಿದ್ದಾರೆ.
Last Updated 28 ಮೇ 2024, 12:44 IST
ಅಂದು ನಾನು ಉಚ್ಛಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಛಾಟಿತ ವ್ಯಕ್ತಿ: ಅಲಿಯಾ

ಮಂಗಳೂರು: 'ಹಿಜಾಬ್‌ ನಿಷೇಧ ಹಿಂಪಡೆಯಿರಿ'

ರಾಜ್ಯ ಸುನ್ನೀ ಯುವಜನ ಸಂಘದ ವಾರ್ಷಿಕ ಸಮ್ಮೇಳದಲ್ಲಿ ನಿರ್ಣಯ
Last Updated 24 ಜನವರಿ 2024, 20:02 IST
fallback

ಹಿಜಾಬ್‌ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸರ್ಕಾರ ಯೋಚಿಸಿಯೇ ಇಲ್ಲ: ಡಿಕೆಶಿ

‘ಹಿಜಾಬ್‌ ನಿಷೇಧ ಆದೇಶವನ್ನು ವಾಪಸ್ ಪಡೆಯುವ ಕುರಿತು ಸರ್ಕಾರ ಯೋಚಿಸಿಯೇ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 25 ಡಿಸೆಂಬರ್ 2023, 15:52 IST
ಹಿಜಾಬ್‌ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸರ್ಕಾರ ಯೋಚಿಸಿಯೇ ಇಲ್ಲ: ಡಿಕೆಶಿ
ADVERTISEMENT

ಹಿಜಾಬ್ ನಿಷೇಧ ವಾಪಾಸ್: ಬಿಜೆಪಿ ಖಂಡನೆ

ಹಿಜಾಬ್ ನಿಷೇಧ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.
Last Updated 24 ಡಿಸೆಂಬರ್ 2023, 7:14 IST
fallback

ಹಿಜಾಬ್ ನಿಷೇಧ ವಿಚಾರ: ಪರ–ವಿರೋಧದ ಮೇಲಾಟ

ಶಾಲೆಗಳಲ್ಲಿ ಹಿಜಾಬ್‌ ನಿಷೇಧ ಹಿಂದಕ್ಕೆ ಪಡೆಯುವುದರಿಂದ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂದು ಕೆಲವು ಸಂಘಟನೆಗಳು ಮತ್ತು ಮುಸ್ಲಿಂ ವಿದ್ಯಾರ್ಥಿನಿಯರು ಅಭಿಪ್ರಾಯಪಟ್ಟಿದ್ದಾರೆ.
Last Updated 23 ಡಿಸೆಂಬರ್ 2023, 23:30 IST
ಹಿಜಾಬ್ ನಿಷೇಧ ವಿಚಾರ: ಪರ–ವಿರೋಧದ ಮೇಲಾಟ

ಹಿಜಾಬ್ ನಿಷೇಧ ವಿಚಾರ: ಕಾಂಗ್ರೆಸ್‌ –ಬಿಜೆಪಿ ಮಧ್ಯೆ ರಾಜಕೀಯ ಜಗಳ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಲಾಗಿದ್ದ ಆದೇಶ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ‘ಕೇಸರಿ ಪಡೆ’ ತಿರುಗಿಬಿದ್ದಿದೆ.
Last Updated 23 ಡಿಸೆಂಬರ್ 2023, 23:30 IST
ಹಿಜಾಬ್ ನಿಷೇಧ ವಿಚಾರ: ಕಾಂಗ್ರೆಸ್‌ –ಬಿಜೆಪಿ ಮಧ್ಯೆ ರಾಜಕೀಯ ಜಗಳ
ADVERTISEMENT
ADVERTISEMENT
ADVERTISEMENT