ಉತ್ತರಾಖಂಡದಲ್ಲಿ ಹಿಮಪಾತ: 47 BRO ಕಾರ್ಮಿಕರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ
ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾಣಾ ಗ್ರಾಮದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಗಡಿ ರಸ್ತೆಗಳ ಸಂಸ್ಥೆಗೆ (ಬಿಆರ್‌ಒ) ಕೆಲಸ ಮಾಡುತ್ತಿದ್ದ 8 ಮಂದಿ ಕಾರ್ಮಿಕರು ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ.Last Updated 1 ಮಾರ್ಚ್ 2025, 4:39 IST