‘ದಹಿ’ ರದ್ದಾದ ಬೆನ್ನಿಗೇ ಕ್ರೆಡಿಟ್ ಕಿತ್ತಾಟ! ಬಿಜೆಪಿ ಟ್ವೀಟ್‌ಗೆ ‘ಕೈ’ ಟೀಕೆ
ಮೊಸರು ಪೊಟ್ಟಣಗಳ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕೆಂಬ ‘ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ)’ದ ಆದೇಶ ರದ್ದಾದ ಬೆನ್ನಿಗೇ ಕ್ರೆಡಿಟ್‌ಗಾಗಿ ಕಿತ್ತಾಟ ಆರಂಭವಾಗಿದೆ.Last Updated 31 ಮಾರ್ಚ್ 2023, 12:57 IST