ಶುಕ್ರವಾರ, 4 ಜುಲೈ 2025
×
ADVERTISEMENT

Hindi Divas

ADVERTISEMENT

ದೇಶದ ಅಭಿವೃದ್ಧಿಯಲ್ಲಿ ಹಿಂದಿ ಪ್ರಮುಖ ಪಾತ್ರ ವಹಿಸಿದೆ: ಲೋಕಸಭಾಧ್ಯಕ್ಷ ಓಂ ಬಿರ್ಲಾ

‘ಹಿಂದಿ ಭಾಷೆಯು ಭಾರತದ ಆತ್ಮ ಮತ್ತು ಹೆಗ್ಗುರುತಾಗಿದ್ದು, ಇತರ ಭಾಷೆಗಳ ಜತೆಗೆ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದೆ’ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
Last Updated 16 ಡಿಸೆಂಬರ್ 2024, 4:23 IST
ದೇಶದ ಅಭಿವೃದ್ಧಿಯಲ್ಲಿ ಹಿಂದಿ ಪ್ರಮುಖ ಪಾತ್ರ ವಹಿಸಿದೆ: ಲೋಕಸಭಾಧ್ಯಕ್ಷ ಓಂ ಬಿರ್ಲಾ

Hindi Diwas | ಪ್ರತಿ ಭಾಷೆಯೊಂದಿಗೂ ಹಿಂದಿಗೆ ಅವಿನಾಭಾವ ಸಂಬಂಧವಿದೆ: ಅಮಿತ್ ಶಾ

‘ಅಧಿಕೃತ ಭಾಷೆಯಾದ ಹಿಂದಿಯೂ ಪ್ರತಿಯೊಂದು ಭಾರತೀಯ ಭಾಷೆಯೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ’ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 14 ಸೆಪ್ಟೆಂಬರ್ 2024, 5:59 IST
Hindi Diwas | ಪ್ರತಿ ಭಾಷೆಯೊಂದಿಗೂ ಹಿಂದಿಗೆ ಅವಿನಾಭಾವ ಸಂಬಂಧವಿದೆ: ಅಮಿತ್ ಶಾ

ಭಾಷಾ ವೈವಿಧ್ಯ ಒಗ್ಗೂಡಿಸುವ ಹಿಂದಿ: ಅಮಿತ್‌ ಶಾ

‘ಭಾರತವು ವೈವಿಧ್ಯಮಯ ಭಾಷೆಗಳ ದೇಶ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯುಳ್ಳ ಈ ದೇಶದಲ್ಲಿ ಭಾಷೆಗಳ ವೈವಿಧ್ಯವನ್ನು ಹಿಂದಿ ಭಾಷೆಯು ಒಂದುಗೂಡಿಸುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿ‍ಪಾದಿಸಿದರು.
Last Updated 14 ಸೆಪ್ಟೆಂಬರ್ 2023, 7:37 IST
ಭಾಷಾ ವೈವಿಧ್ಯ ಒಗ್ಗೂಡಿಸುವ ಹಿಂದಿ: ಅಮಿತ್‌ ಶಾ

ಹಿಂದಿ ದಿವಸ್ ಆಚರಣೆಗೆ ವಿರೋಧ

‘ವಿವಿಧತೆಗೆ ಧಕ್ಕೆ ತರುವ ‘ಹಿಂದಿ ದಿವಸ್’ ಆಚರಣೆಯನ್ನು ನಿಲ್ಲಿಸಿ, ದೇಶದ ಎಲ್ಲಾ ಭಾಷೆಗಳಿಗೂ ಸಮಾನ ಗೌರವ ಹಾಗೂ ಅವಕಾಶ ನೀಡಬೇಕು’ ಎಂದು ಕನ್ನಡ ಗೆಳೆಯರ ಬಳಗ ಆಗ್ರಹಿಸಿದೆ.
Last Updated 12 ಸೆಪ್ಟೆಂಬರ್ 2023, 15:59 IST
ಹಿಂದಿ ದಿವಸ್ ಆಚರಣೆಗೆ ವಿರೋಧ

ಹಿಂದಿಯಿಂದ ದೇಶಕ್ಕೆ ಜಾಗತಿಕ ವಿಶೇಷ ಗೌರವ: ಪ್ರಧಾನಿ ಮೋದಿ

ಹಿಂದಿ ಎಲ್ಲ ಭಾಷೆಗಳ ಮಿತ್ರ: ‘ಹಿಂದಿ ಭಾಷೆಯು ಮತ್ತೊಂದು ಭಾಷೆಗೆ ಪ್ರತಿಸ್ಪರ್ಧಿಯಲ್ಲ, ಬದಲಾಗಿ ದೇಶದ ಎಲ್ಲ ಭಾಷೆಗಳ ಮಿತ್ರ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಅಭಿಪ್ರಾಯಪಟ್ಟರು.
Last Updated 14 ಸೆಪ್ಟೆಂಬರ್ 2022, 13:47 IST
ಹಿಂದಿಯಿಂದ ದೇಶಕ್ಕೆ ಜಾಗತಿಕ ವಿಶೇಷ ಗೌರವ: ಪ್ರಧಾನಿ ಮೋದಿ

ಹಿಂದಿ ದಿವಸ ಆಚರಣೆ ವಿರೋಧಿಸಿ ಪ್ರತಿಭಟನೆ

ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಣೆ ವಿರೋಧಿಸಿ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್‌ಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಿಳಿಸಿದೆ
Last Updated 6 ಸೆಪ್ಟೆಂಬರ್ 2021, 21:51 IST
fallback

ಹಿಂದಿ ದಿವಸ್ ಎಂದರೇನು? ಏಕೆ ಆಚರಿಸುತ್ತಾರೆ?

ಹಿಂದಿ ದಿವಸ್‌ ಪರ-ವಿರೋಧದ ಚರ್ಚೆಗಳು ಕರ್ನಾಟಕದಲ್ಲಿ ಗರಿಗೆದರಿದೆ. ಈ ಹಿನ್ನೆಲೆಯಲ್ಲಿ ಹಿಂದಿ ದಿವಸ್ ಆರಂಭವಾದ ಕಾಲಘಟ್ಟವನ್ನು ಕಟ್ಟಿಕೊಡುವ ಪ್ರಯತ್ನ ಇಲ್ಲಿದೆ.
Last Updated 14 ಸೆಪ್ಟೆಂಬರ್ 2020, 15:32 IST
ಹಿಂದಿ ದಿವಸ್ ಎಂದರೇನು? ಏಕೆ ಆಚರಿಸುತ್ತಾರೆ?
ADVERTISEMENT

ಹಿಂದಿ ಸೇರಿ ಎಲ್ಲ ಭಾಷೆಗಳ ಅಭಿವೃದ್ಧಿಗೆ ಹೊಸ ಶಿಕ್ಷಣ ನೀತಿಯಲ್ಲಿ ಅವಕಾಶ: ಶಾ

ಹಿಂದಿ ದಿವಸ್ ಅಂಗವಾಗಿ ಟ್ವೀಟ್‌ ಮಾಡಿದ ಗೃಹ ಸಚಿವ ಅಮಿತ್ ಶಾ
Last Updated 14 ಸೆಪ್ಟೆಂಬರ್ 2020, 9:54 IST
ಹಿಂದಿ ಸೇರಿ ಎಲ್ಲ ಭಾಷೆಗಳ ಅಭಿವೃದ್ಧಿಗೆ ಹೊಸ ಶಿಕ್ಷಣ ನೀತಿಯಲ್ಲಿ ಅವಕಾಶ: ಶಾ

ಹಿಂದಿ ಹೇರಿಕೆಯಿಂದ ಜನ ದಂಗೆ ಎದ್ದಾರು: ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ

ಹಿಂದಿ ದಿವಸ್‌ ಆಚರಣೆಗೆ ವಿರೋಧ
Last Updated 14 ಸೆಪ್ಟೆಂಬರ್ 2020, 9:27 IST
ಹಿಂದಿ ಹೇರಿಕೆಯಿಂದ ಜನ ದಂಗೆ ಎದ್ದಾರು: ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ

ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಹಿಂದಿ ರಾಷ್ಟ್ರಭಾಷೆ ಎಂಬ ಮಿಥ್ಯೆ

ಭಾಷಾವಾರು ಪ್ರಾಂತ್ಯ ವಿಂಗಡನೆಯೇ ನಮ್ಮ ಬಹುತ್ವದ ರಾಜಕೀಯವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಹಾಗಾಗಿ, ಕನ್ನಡತನದಿಂದ ಭಾರತೀಯತೆಯ ಸಾರ್ವಭೌಮತ್ವ ನಿಲ್ಲುತ್ತದೆ ಮತ್ತು ಇದು ಖಂಡಿತವಾಗಿಯೂ ಭಾರತೀಯತೆಗೆ ಪೂರಕವಾದುದಾಗಿದೆ.
Last Updated 12 ಸೆಪ್ಟೆಂಬರ್ 2020, 17:43 IST
ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಹಿಂದಿ ರಾಷ್ಟ್ರಭಾಷೆ ಎಂಬ ಮಿಥ್ಯೆ
ADVERTISEMENT
ADVERTISEMENT
ADVERTISEMENT