ಹಿಂದಿ ಕಲಿಯುವುದು ನನ್ನ ಹಕ್ಕು: ತಮಿಳುನಾಡಿನಲ್ಲಿ ಅದು ಸಾಧ್ಯವಾಗಲಿಲ್ಲ; ಮುರುಗನ್
Hindi Learning Rights: ‘ಹಿಂದಿ ಭಾಷೆ ಕಲಿಯುವುದು ನನ್ನ ಹಕ್ಕು. ಆದರೆ, ತಮಿಳುನಾಡು ರಾಜಕೀಯದಿಂದಾಗಿ ನನಗೆ ಹಿಂದಿ ಕಲಿಕೆ ಸಾಧ್ಯವಾಗಲಿಲ್ಲ’ ಎಂದು ಕೇಂದ್ರ ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಹೇಳಿದ್ದಾರೆ. Last Updated 3 ಡಿಸೆಂಬರ್ 2025, 5:19 IST