ಹುಬ್ಬಳ್ಳಿ: ಹಿಂದೂಗಳಿಗೆ ಕಿರುಕುಳ ಆರೋಪ, ಪ್ರತಿಭಟನೆ
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳಿಗೆ ಹಾಗೂ ರಾಜ್ಯದಾದ್ಯಂತ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ರಾಜ್ಯ ಸರ್ಕಾರದ ಒತ್ತಡದಿಂದ ಪೊಲೀಸರು ಕಿರುಕುಳ, ಹಿಂಸೆ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಶುಕ್ರವಾರ ನಗರದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.Last Updated 6 ಜೂನ್ 2025, 13:29 IST