ಸೋಮವಾರ, 27 ಅಕ್ಟೋಬರ್ 2025
×
ADVERTISEMENT

Hindu Jagarana Vedike

ADVERTISEMENT

ದಕ್ಷಿಣ ಕನ್ನಡದಿಂದ ರಾಯಚೂರಿನ ಮಾನ್ವಿಗೆ ಮಹೇಶ್‌ ಶೆಟ್ಟಿ ತಿಮರೋಡಿ ಗಡೀಪಾರು

Mahesh Shetty timarodi: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶದಂತೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡೀಪಾರು ಮಾಡಲಾಗಿದೆ.
Last Updated 23 ಸೆಪ್ಟೆಂಬರ್ 2025, 11:20 IST
ದಕ್ಷಿಣ ಕನ್ನಡದಿಂದ ರಾಯಚೂರಿನ ಮಾನ್ವಿಗೆ ಮಹೇಶ್‌ ಶೆಟ್ಟಿ ತಿಮರೋಡಿ ಗಡೀಪಾರು

ಕರಾವಳಿಯಲ್ಲಿ ಭಯೋತ್ಪಾದಕ ಶಕ್ತಿಯ ಬೇರು: ಶ್ರೀಕಾಂತ್ ಶೆಟ್ಟಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್‌ಐಎಗೆ ವಹಿಸಲು ಜನಾಗ್ರಹ ಸಭೆ; ಶ್ರೀಕಾಂತ್ ಶೆಟ್ಟಿ ಪ್ರತಿಪಾದನೆ
Last Updated 26 ಮೇ 2025, 4:01 IST
ಕರಾವಳಿಯಲ್ಲಿ ಭಯೋತ್ಪಾದಕ ಶಕ್ತಿಯ ಬೇರು: ಶ್ರೀಕಾಂತ್ ಶೆಟ್ಟಿ

ದಾವಣಗೆರೆ | ಪ್ರಚೋದನಾಕಾರಿ ಭಾಷಣ: ಹಿಂದೂ ಜಾಗರಣ ವೇದಿಕೆಯ ಸತೀಶ್ ಪೂಜಾರಿ ಬಂಧನ

ಪ್ರಚೋದನಾಕಾರಿ ಭಾಷಣಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅವರನ್ನು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.
Last Updated 21 ಸೆಪ್ಟೆಂಬರ್ 2024, 19:32 IST
ದಾವಣಗೆರೆ | ಪ್ರಚೋದನಾಕಾರಿ ಭಾಷಣ:  ಹಿಂದೂ ಜಾಗರಣ ವೇದಿಕೆಯ ಸತೀಶ್ ಪೂಜಾರಿ ಬಂಧನ

ಬಂಟ್ವಾಳ | ಸತೀಶ್ ಪೂಜಾರಿ ಬಂಧನ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಗೌರಿಬಿದನೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ರಾಷ್ಟ್ರೀಯತೆ ಬಗ್ಗೆ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೊಜಕ್ ಸತೀಶ್ ದಾವಣಗೆರೆ ಬಂಧನ ಖಂಡಿಸಿ ಪ್ರತಿಭಟನೆ ನಡೆಯಿತು.
Last Updated 22 ಆಗಸ್ಟ್ 2023, 12:49 IST
ಬಂಟ್ವಾಳ | ಸತೀಶ್ ಪೂಜಾರಿ ಬಂಧನ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ದಾವಣಗೆರೆ | ಸತೀಶ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ

ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ಪೂಜಾರಿ ಬಂಧನ ಖಂಡಿಸಿ ಹಾಗೂ ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಘಟಕದಿಂದ ನಗರದ ಜಯದೇವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
Last Updated 21 ಆಗಸ್ಟ್ 2023, 16:13 IST
ದಾವಣಗೆರೆ | ಸತೀಶ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ

ಶಿವಾಜಿ ಮೂರ್ತಿ ಮರು ಪ್ರತಿಷ್ಠಾಪನೆಗೆ ಗಡುವು ನೀಡಿದ ಹಿಂದು ಜಾಗರಣ ವೇದಿಕೆ, BJP

ಸೋನಾರ ಬಡಾವಣೆಯಿಂದ ತೆರವುಗೊಳಿಸಿರುವ ಛತ್ರಪತಿ ಶಿವಾಜಿ ಮೂರ್ತಿಯನ್ನು ನಗರಸಭೆ, ಜಿಲ್ಲಾಡಳಿತ ಅದೇ ಸ್ಥಳದಲ್ಲಿ ಮರುಪ್ರತಿಷ್ಠಾಪಿಸಬೇಕು ಎಂದು ಹಿಂದು ಜಾಗರಣ ವೇದಿಕೆ, ಬಿಜೆಪಿ ಕರೆ ನೀಡಿದ್ದ ಬಾಗಲಕೋಟೆ ಬಂದ್ ಶನಿವಾರ ಯಶಸ್ವಿಯಾಗಿತು.
Last Updated 19 ಆಗಸ್ಟ್ 2023, 11:15 IST
ಶಿವಾಜಿ ಮೂರ್ತಿ ಮರು ಪ್ರತಿಷ್ಠಾಪನೆಗೆ ಗಡುವು ನೀಡಿದ ಹಿಂದು ಜಾಗರಣ ವೇದಿಕೆ, BJP

ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ; ವಿಸ್ತ್ರತ ತನಿಖೆಗೆ ಹಿಂಜಾವೇ ಆಗ್ರಹ

ಗುಪ್ತ ಮೊಬೈಲ್ ಕ್ಯಾಮೆರಾ ಬಳಸಿ ಹಿಂದೂ ಹುಡುಗಿಯರ ಖಾಸಗಿ ವಿಡಿಯೊ ಸೆರೆಹಿಡಿದ ಆಘಾತಕಾರಿ ಘಟನೆಯ ಸಂಪೂರ್ಣ ವಿವರ ತಿಳಿದುಕೊಳ್ಳಲು ಸರ್ಕಾರ ವಿಸ್ತ್ರತ ತನಿಖೆ ನಡೆಸಬೇಕು’ ಎಂದು ಜಿಲ್ಲಾ ಹಿಂದು ಜಾಗರಣ ವೇದಿಕೆ ಸಂಚಾಲಕ ಶಂಕರ ಕೋಟ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Last Updated 26 ಜುಲೈ 2023, 13:20 IST
ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ; ವಿಸ್ತ್ರತ ತನಿಖೆಗೆ ಹಿಂಜಾವೇ ಆಗ್ರಹ
ADVERTISEMENT

ಉಡುಪಿ: ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ, ವ್ಯಾಪಕ ಖಂಡನೆ

ಹಿಂದೂ ಜಾಗರಣ ವೇದಿಕೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ದುರ್ಗಾ ದೌಡ್ ಮೆರವಣಿಗೆಯಲ್ಲಿ ಕಾರ್ಯಕರ್ತರು ತಲವಾರು ಹಿಡಿದು ಸಾಗಿರುವುದಕ್ಕೆ ಹಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ.
Last Updated 2 ಅಕ್ಟೋಬರ್ 2022, 15:54 IST
ಉಡುಪಿ: ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ, ವ್ಯಾಪಕ ಖಂಡನೆ

12ರಿಂದ 10ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

‘ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗೋವಾ ರಾಜ್ಯದ ಪೊಂಡಾ ನಗರದ ರಾಮನಾಥ ದೇವಸ್ಥಾನದಲ್ಲಿ ಜೂ.12ರಿಂದ 18ರವರೆಗೆ 10ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವನ್ನು ಆಯೋಜಿಸಲಾಗಿದೆ’ ಎಂದು ಹಿಂದೂ ಜನಜಾಗೃತಿ ಸಮಿತಿ ತಿಳಿಸಿದೆ.
Last Updated 10 ಜೂನ್ 2022, 20:05 IST
fallback

ಕಲಬುರಗಿ: ಹರ್ಷ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ಶಿವಮೊಗ್ಗದ ಬಜರಂಗ ದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
Last Updated 23 ಫೆಬ್ರುವರಿ 2022, 8:32 IST
ಕಲಬುರಗಿ: ಹರ್ಷ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT