ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Hindus

ADVERTISEMENT

ಕೆನಡಾ ನಮ್ಮದು: ಗುರುಪತ್ವಂತ್ ಸಿಂಗ್‌ಗೆ ಕೆನಡಾ ಸಂಸದ ಚಂದ್ರ ಆರ್ಯ ತಿರುಗೇಟು

ಕೆನಡಾದಲ್ಲಿರುವ ಹಿಂದೂಗಳು ಭಾರತಕ್ಕೆ ಮರಳಬೇಕೆಂದು ಒತ್ತಾಯಿಸಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನೂ ಈಚೆಗೆ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಬಗ್ಗೆ ಭಾರತೀಯ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಪ್ರತಿಕ್ರಿಯಿಸಿದ್ದಾರೆ.
Last Updated 24 ಜುಲೈ 2024, 13:43 IST
ಕೆನಡಾ ನಮ್ಮದು: ಗುರುಪತ್ವಂತ್ ಸಿಂಗ್‌ಗೆ ಕೆನಡಾ ಸಂಸದ ಚಂದ್ರ ಆರ್ಯ ತಿರುಗೇಟು

ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ ಏರಿಕೆ: ವರದಿ

ಪಾಕಿಸ್ತಾನದ ಹಿಂದೂ ಸಮುದಾಯದ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, 2017ರಲ್ಲಿ 35 ಲಕ್ಷವಿದ್ದ ಈ ಸಮುದಾಯದ ಜನಸಂಖ್ಯೆಯು 2023ರಲ್ಲಿ 38 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕಳೆದ ವರ್ಷದ ಜನಗಣತಿಯ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ.
Last Updated 19 ಜುಲೈ 2024, 15:50 IST
ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ ಏರಿಕೆ: ವರದಿ

ಅಮೆರಿಕದ ಆಯೋಗದಲ್ಲಿ ಹಿಂದೂಗಳಿಗಿಲ್ಲ ಪ್ರಾತಿನಿಧ್ಯ: ಭಾರತದ ಚಿಂತಕರ ಚಾವಡಿ ಆರೋಪ

‘ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದಲ್ಲಿ ಹಿಂದೂಗಳ ಪ್ರಾತಿನಿಧ್ಯವೇ ಇಲ್ಲ. ಜೊತೆಗೆ ಭಾರತ ಮತ್ತು ಹಿಂದೂಗಳ ಕುರಿತು ಅದು ಪ್ರಕಟಿಸುವ ವರದಿಗಳು ಪಕ್ಷಪಾತವಾಗಿಯೂ, ಅವೈಜ್ಞಾನಿಕವಾಗಿಯೂ ಇರುತ್ತವೆ’ ಎಂದು ಅನಿವಾಸಿ ಭಾರತದ ಚಿಂತಕರ ಚಾವಡಿಯೊಂದು ಶುಕ್ರವಾರ ಆರೋಪಿಸಿದೆ.
Last Updated 18 ಮೇ 2024, 14:25 IST
ಅಮೆರಿಕದ ಆಯೋಗದಲ್ಲಿ ಹಿಂದೂಗಳಿಗಿಲ್ಲ ಪ್ರಾತಿನಿಧ್ಯ: ಭಾರತದ ಚಿಂತಕರ ಚಾವಡಿ ಆರೋಪ

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಹಿಂದೂಗಳನ್ನು ವಿಭಜಿಸುವ ತುಷ್ಟೀಕರಣದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.
Last Updated 2 ಮೇ 2024, 9:47 IST
ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಭಾರತೀಯ ಅಮೆರಿಕನ್​ ಸೆನೆಟರ್ ಕಳವಳ

ಅಮೆರಿಕದಲ್ಲಿ ಹಿಂದೂಗಳು ಮತ್ತು ಹಿಂದೂ ಧರ್ಮದ ವಿರುದ್ಧದ ದಾಳಿಗಳು ಗಣನೀಯವಾಗಿ ಹೆಚ್ಚಾಗುತ್ತಿವೆ ಎಂದು ಭಾರತೀಯ ಅಮೆರಿಕನ್​ ಸೆನೆಟರ್​ಗಳು ಕಳವಳ ವ್ಯಕ್ತಪಡಿಸಿದ್ದಾರೆ.
Last Updated 16 ಏಪ್ರಿಲ್ 2024, 3:19 IST
ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಭಾರತೀಯ ಅಮೆರಿಕನ್​ ಸೆನೆಟರ್ ಕಳವಳ

ದೆಹಲಿ: ಬಾಬರ್ ರಸ್ತೆಯಲ್ಲಿ ಅಯೋಧ್ಯ ಮಾರ್ಗ ಪೋಸ್ಟರ್ ಅಂಟಿಸಿದ ಹಿಂದೂ ಕಾರ್ಯಕರ್ತರು

ದೆಹಲಿ ನಗರದ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ಹಿಂದೂ ಸೇನಾ ಕಾರ್ಯಕರ್ತರು ‘ಅಯೋಧ್ಯ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.
Last Updated 20 ಜನವರಿ 2024, 4:30 IST
ದೆಹಲಿ: ಬಾಬರ್ ರಸ್ತೆಯಲ್ಲಿ ಅಯೋಧ್ಯ ಮಾರ್ಗ ಪೋಸ್ಟರ್ ಅಂಟಿಸಿದ ಹಿಂದೂ ಕಾರ್ಯಕರ್ತರು

ಪಾಕಿಸ್ತಾನದ ಹಿಂದೂಗಳ ಬಗ್ಗೆಯೂ ಮಾತನಾಡಿ: ಇರ್ಫಾನ್‌ಗೆ ಕನೇರಿಯಾ ಮನವಿ

ಗಾಜಾದಲ್ಲಿ ಮುಗ್ಧ ಮಕ್ಕಳು ಸಾವಿಗೀಡಾಗುತ್ತಿದ್ದು ಈ ನಿಟ್ಟಿನಲ್ಲಿ ಯುದ್ಧ ತಕ್ಷಣ ಕೊನೆಗಾಣಿಸಲು ವಿಶ್ವ ನಾಯಕರು ಮುಂದಾಗಬೇಕು ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಮನವಿ ಮಾಡಿದ್ದರು.
Last Updated 4 ನವೆಂಬರ್ 2023, 9:10 IST
ಪಾಕಿಸ್ತಾನದ ಹಿಂದೂಗಳ ಬಗ್ಗೆಯೂ ಮಾತನಾಡಿ: ಇರ್ಫಾನ್‌ಗೆ ಕನೇರಿಯಾ ಮನವಿ
ADVERTISEMENT

ನಾವೆಲ್ಲ ಭಾರತೀಯರೇ ಹೊರತು, ಹಿಂದೂಗಳಲ್ಲ: ಸಾಹಿತಿ ಕಮಲಾ ಹಂಪನಾ

ಬಸವರಾಜ ಸಬರದ ಅವರ 12 ಪುಸ್ತಕಗಳು ಬಿಡುಗಡೆ
Last Updated 3 ಮಾರ್ಚ್ 2023, 14:39 IST
ನಾವೆಲ್ಲ ಭಾರತೀಯರೇ ಹೊರತು, ಹಿಂದೂಗಳಲ್ಲ: ಸಾಹಿತಿ ಕಮಲಾ ಹಂಪನಾ

ಹಿಂದೂ ಹತ್ಯಾಕಾಂಡ ವಿಷಯ ಮಕ್ಕಳ ಮನಸ್ಸಲ್ಲಿ ದ್ವೇಷ ಮೂಡಿಸುತ್ತದೆ: ತಜ್ಞರ ಕಳವಳ

‘ಇತಿಹಾಸ ವಿಷಯದ ಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳಂಥ ವಿಚಾರ ಮಕ್ಕಳ ಮನಸ್ಸಿನಲ್ಲಿ ಪರಸ್ಪರ ದ್ವೇಷ ಭಾವನೆ ಮೂಡಿಸಲಿದೆ. ಇಂತಹ ಪಠ್ಯ ಸಂವಿಧಾನದ ಆಶಯಗಳಿಗೆ ಮತ್ತು ಶೈಕ್ಷಣಿಕ ಚೌಕಟ್ಟಿಗೆ ವಿರುದ್ಧವಾಗಿದ್ದು ಶಾಂತಿ, ಸೌಹಾರ್ದತೆ, ಸಹಬಾಳ್ವೆಗೆ ಭಂಗ ತರಲಿದೆ’ ಎಂದು ಗುಲ್ಬರ್ಗಾ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಸಮ-ಕುಲಪತಿ ಪ್ರೊ.ಎಸ್. ಚಂದ್ರಶೇಖರ್, ತುಮಕೂರು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ. ಒ. ಅನಂತರಾಮಯ್ಯ‌, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಅಶೋಕ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
Last Updated 12 ಜುಲೈ 2022, 4:56 IST
ಹಿಂದೂ ಹತ್ಯಾಕಾಂಡ ವಿಷಯ ಮಕ್ಕಳ ಮನಸ್ಸಲ್ಲಿ ದ್ವೇಷ ಮೂಡಿಸುತ್ತದೆ: ತಜ್ಞರ ಕಳವಳ

ಬಾಂಗ್ಲಾದಲ್ಲಿರುವ ಹಿಂದೂಗಳು ಸಿಎಎ ಬಗ್ಗೆ ಉತ್ಸಾಹ ಹೊಂದಿಲ್ಲ: ಸಮುದಾಯದ ಮುಖಂಡ

ನಮಗೆ ಭಾರತದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಅಗತ್ಯವಿಲ್ಲ. ಇದು ನಮ್ಮ ದೇಶ ಮತ್ತು ನಾವು ಇಲ್ಲೇ ನೆಲೆಸುವ ಮೂಲಕ ನಮ್ಮ ಹಕ್ಕುಗಳನ್ನು ಪಡೆಯುತ್ತೇವೆ ಎಂದು ಬಾಂಗ್ಲಾದೇಶದ ಹಿಂದೂ ಸಮುದಾಯದ ಮುಖಂಡ, ಮಹಾನಗರ ಸರ್ವಜನ ಪೂಜಾ ಸಮಿತಿಯ ಅಧ್ಯಕ್ಷ ಮೋನಿಂದರ್‌‌ ಕುಮಾರನಾಥ್‌ ತಿಳಿಸಿದ್ದಾರೆ.
Last Updated 11 ಜೂನ್ 2022, 13:54 IST
ಬಾಂಗ್ಲಾದಲ್ಲಿರುವ ಹಿಂದೂಗಳು ಸಿಎಎ ಬಗ್ಗೆ ಉತ್ಸಾಹ ಹೊಂದಿಲ್ಲ: ಸಮುದಾಯದ ಮುಖಂಡ
ADVERTISEMENT
ADVERTISEMENT
ADVERTISEMENT