ರಾಷ್ಟ್ರೀಯ ಸ್ವಯಂಸೇವಕ ಸಂಘದ ಶ್ರಮದಿಂದ ಹಿಂದುತ್ವದ ಅಸ್ಮಿತೆಗೆ ಬಲ: ತಿಪ್ಪೇಸ್ವಾಮಿ
RSS Hindutva: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ದಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಸಂಘದ ಆಶ್ರಯದಿಂದ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಲು ಶಕ್ತಿ ಹೆಚ್ಚುತ್ತದೆ’ ಎಂದು ಸಂಘದ ಕರ್ನಾಟಕ, ಆಂಧ್ರ, ತೆಲಂಗಾಣ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಹೇಳಿದರು. Last Updated 12 ಅಕ್ಟೋಬರ್ 2025, 14:36 IST