ಹಿರಿಯೂರು ಬಳಿ ಲಾರಿ–ಕಾರು ಮುಖಾಮುಖಿ ಡಿಕ್ಕಿ: ಚಿತ್ರದುರ್ಗದ ನಾಲ್ವರು ಯುವಕರ ಸಾವು
Hiriyur car accident: ಹಿರಿಯೂರು ತಾಲ್ಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ಬೀದರ್– ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.Last Updated 10 ಜನವರಿ 2026, 17:25 IST