ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ: ಎಚ್ಡಿಕೆ
New survey - ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರ್ಕಾರ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.Last Updated 20 ಸೆಪ್ಟೆಂಬರ್ 2025, 16:17 IST