ಅಧಿಕಾರ ಹಂಚಿಕೆ ವಿಚಾರವನ್ನು ಪಕ್ಷದ ವರಿಷ್ಠರು ನಿರ್ಣಯಿಸುತ್ತಾರೆ: ಎಚ್.ಕೆ.ಪಾಟೀಲ
ಮತ್ತೆ ಆಪರೇಷನ್ ಕಮಲದ ಮೂಲಕ ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಕೆಲಸಕ್ಕೆ ಕೈಹಾಕಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಆರೋಪಿಸಿದ್ದಾರೆ.Last Updated 29 ಅಕ್ಟೋಬರ್ 2023, 7:21 IST