ಜೆಡಿಎಸ್ ಆಹ್ವಾನ ನಿಜ: ಆದರೂ, ದೇವರಾಣೆ ಕಾಂಗ್ರೆಸ್ ಬಿಡುವುದಿಲ್ಲ ಎಂದ ಬಾಲಕೃಷ್ಣ
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ನಡುವಿನ ಮುನಿಸು ಸ್ಪೋಟಗೊಂಡಿದೆ. ‘ಈ ಬಾರಿ ಕ್ಷೇತ್ರದಲ್ಲಿ ರೇವಣ್ಣರಿಗೇ ಟಿಕೆಟ್ ಕೊಡಿ’ ಎಂದು ಬಾಲಕೃಷ್ಣ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ಕಾಂಗ್ರೆಸ್ ತೊರೆಯುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದು, ಇದನ್ನು ಸ್ವತಃ ಅವರೇ ನಿರಾಕರಿಸಿದ್ದಾರೆ.Last Updated 21 ಮೇ 2022, 10:38 IST