9 ತಿಂಗಳ ಮಗುವಿನಲ್ಲಿ HMPV ದೃಢ: ಗುಜರಾತ್‌ನಲ್ಲಿ ಪ್ರಕರಣಗಳ ಸಂಖ್ಯೆ 4ಕ್ಕೇರಿಕೆ
ಗುಜರಾತ್‌ನಲ್ಲಿ 9 ತಿಂಗಳ ಮಗುವಿನಲ್ಲಿ ಹ್ಯೂಮನ್ ಮೆಟಾನ್ಯೂಮೋವೈರಸ್ (ಎಚ್‌ಎಂಪಿವಿ) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪತ್ತೆಯಾದ ಪ್ರಕರಣಗಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 11 ಜನವರಿ 2025, 13:01 IST