BBMP| ಬಿಜೆಪಿ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಆರೋಪ: ಸಿಎಂಗೆ ವರದಿ ಸಲ್ಲಿಸಿದ ಆಯೋಗ
ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರ ಅವಧಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಪೈಕಿ, ಪೂರ್ಣಗೊಂಡಿರುವ 761 ಕಾಮಗಾರಿಗಳ ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ಹಲವು ನ್ಯೂನತೆಗಳನ್ನು ಪತ್ತೆ ಮಾಡಿದೆ.Last Updated 30 ಆಗಸ್ಟ್ 2025, 23:30 IST