ಶಾಲೆಗಳಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ: ಮಂಗಳೂರು ಪೊಲೀಸ್ ಕಮಿಷನರ್
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂರು ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕುರಿತು ಇ–ಮೇಲ್ ಮೂಲಕ ಬೆದರಿಕೆ ಒಡ್ಡಲಾಗಿದೆ. ಈ ಶಾಲೆಗಳನ್ನು ಕೂಲಂಕಷವಾಗಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ಬಾಂಬ್‌ಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.Last Updated 27 ಜನವರಿ 2025, 12:59 IST