ಭಾರಿ ಮಳೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
Heavy Rain: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸರ್ಕಾರಿ, ಅನುದಾನಿತ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದರು.Last Updated 28 ಆಗಸ್ಟ್ 2025, 16:03 IST