ರಫೇಲ್ ಹಗರಣದಲ್ಲಿ ಅಂಬಾನಿ ಪರ ಮೋದಿ ಲಾಬಿ: ಫ್ರಾನ್ಸ್ ಮಾಜಿ ಅಧ್ಯಕ್ಷ ಒಲಾಂಡ್
ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಕ್ಕೆ ಕಾರಣವಾಗಿರುವ ಈ ಒಪ್ಪಂದಕ್ಕೆ ಸಂಬಂಧಿಸಿಒಲಾಂಡ್ ನೀಡಿರುವ ಹೇಳಿಕೆ ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ಕೊಟ್ಟಿದೆ.Last Updated 21 ಸೆಪ್ಟೆಂಬರ್ 2018, 19:25 IST