ಯುದ್ಧದ ಸನ್ನದ್ಧತೆ ನಿರಂತರ ವಿದ್ಯಮಾನವಾಗಿರಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್
'ಅನಿರೀಕ್ಷಿತವಾದುದನ್ನು ನಿರೀಕ್ಷಿಸಿ ಮತ್ತು ಅದಕ್ಕೆ ತಕ್ಕಂತೆ ಯೋಜನೆ ರೂಪಿಸಿ' ಇದು ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಭವಿಷ್ಯದ ತಯಾರಿಗಾಗಿ ನೆರೆದಿರುವ ಭಾರತೀಯ ಸೇನೆಯ ಉನ್ನತ ಕಮಾಂಡರ್ಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿದ ಸಂದೇಶ.Last Updated 19 ಅಕ್ಟೋಬರ್ 2023, 3:29 IST