ವೀರಪ್ಪನ್ ಕಾರ್ಯಾಚರಣೆಯಲ್ಲಿದ್ದ ವಿಜಯ್ ಕುಮಾರ್ ಕೇಂದ್ರದ ಹುದ್ದೆಗೆ ರಾಜೀನಾಮೆ
ಕಾಡುಗಳ್ಳ ವೀರಪ್ಪನ್ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೊಲೀಸ್ ಅಧಿಕಾರಿ ಕೆ.ವಿಜಯ್ ಕುಮಾರ್ ಅವರು ಗೃಹ ಸಚಿವಾಲಯದ (ಎಂಎಚ್‌ಎ) ಹಿರಿಯ ಭದ್ರತಾ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.Last Updated 15 ಅಕ್ಟೋಬರ್ 2022, 11:49 IST