ಹುತ್ತದಿಂದ ಪೆಟ್ಟಿಗೆಗೆ ತುಡುವೆ ಜೇನು
ಜೇನುಹುಳುಗಳಲ್ಲಿ ಮುಖ್ಯವಾಗಿ 5 ಪ್ರಬೇಧಗಳಿವೆ. ಅವುಗಳೆಂದರೆ, ತುಡುವೆಜೇನು, ಕಡ್ಡಿಜೇನು, ಹೆಜ್ಜೆನು, ವಿದೇಶಿ/ಯೂರೋಪಿಯನ್ ಜೇನು, ನುಸುರಿಜೇನು. ಇವುಗಳಲ್ಲಿ ಹೆಜ್ಜೇನು, ಕಡ್ಡಿಜೇನು ಸಾಕಲು ಯೋಗ್ಯವಲ್ಲ. ಉಳಿದ ಮೂರು ಪ್ರಬೇಧದ ಜೇನುಗಳನ್ನು ಸಾಕಬಹುದು.Last Updated 10 ಜೂನ್ 2019, 19:30 IST