ಸೋಮವಾರ, 18 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Honey Trap Case
ADVERTISEMENT
ಮಧುಬಲೆ ಪ್ರಕರಣ: ನೀಲಿ ಬಟ್ಟೆ ಧರಿಸಿದ್ದಳು, ನೀವು ಹುಡುಕಿದರೆ ಸಿಗಬಹುದು - ರಾಜಣ್ಣ
ಮಧುಬಲೆ ಪ್ರಕರಣದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಚಾರಣೆ
Last Updated 30 ಏಪ್ರಿಲ್ 2025, 0:06 IST
ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ: ಸ್ಪೀಕರ್ ಕಚೇರಿಗೆ ತೆರಳಿ ಮನವಿ
ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ವಿರುದ್ದ ಇಂದು(ಬುಧವಾರ) ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಪ್ರತಿಭಟನೆ ನಡೆಯಿತು.
Last Updated 2 ಏಪ್ರಿಲ್ 2025, 6:40 IST
Honey Trap Case | ತನಿಖೆ ವಿಚಾರ ಸಿಎಂಗೆ ಬಿಟ್ಟದ್ದು: ಸಚಿವ ಕೆ.ಎನ್.ರಾಜಣ್ಣ
ಮಧುಬಲೆ (ಹನಿಟ್ರ್ಯಾಪ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸೇರಿದಂತೆ ಯಾವುದೇ ತನಿಖೆ ನಡೆಸುವುದು ಮುಖ್ಯಮಂತ್ರಿ, ಗೃಹ ಸಚಿವರಿಗೆ ಬಿಟ್ಟ ವಿಚಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
Last Updated 1 ಏಪ್ರಿಲ್ 2025, 5:58 IST
ರಮೇಶ ಜಾರಕಿಹೊಳಿ ಹನಿಟ್ರ್ಯಾಪ್ ರೂವಾರಿ ವಿಜಯೇಂದ್ರ, ಡಿಕೆಶಿ: ಯತ್ನಾಳ ಆರೋಪ
ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಅವರನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿದ್ದೇ ಬಿಜೆಪಿ ರಾಜ್ಯ ಘಟಕದ ಇಂದಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
Last Updated 29 ಮಾರ್ಚ್ 2025, 15:32 IST
ರಾಜಕೀಯ ವಿಶ್ಲೇಷಣೆ | ಚಕ್ರವ್ಯೂಹ ಹೆಣೆದ ಮಧುಬಲೆ: ಯಾರು ಗುರಿ?
ರಾಜ್ಯದಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಚದುರಂಗದಾಟವು ತಿಂಗಳಿಗೊಮ್ಮೆ ಹೊಸ ತಿರುವು ಪಡೆದುಕೊಳ್ಳುತ್ತಲೇ ಇದೆ. ಕೆಲವು ದಿನ ಭಾರಿ ಸದ್ದು ಮಾಡಿದ ‘ಮಧುಬಲೆ’ಯ ಪ್ರಸಂಗವೂ ಅಧಿಕಾರಕ್ಕಾಗಿ ನಾಜೂಕಿನಿಂದ ನೇಯ್ದ ಚಕ್ರವ್ಯೂಹದ ಭಾಗವೇ?
Last Updated 29 ಮಾರ್ಚ್ 2025, 0:30 IST
ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ₹70 ಲಕ್ಷಕ್ಕೆ ಒಪ್ಪಂದ: ಪ್ರಭಾವಿ ಕೈವಾಡ?
ಕೊಲೆಗೆ ಸುಪಾರಿ: ರೌಡಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್
Last Updated 29 ಮಾರ್ಚ್ 2025, 0:30 IST
Honey Trap | ಸಿಐಡಿ ತನಿಖೆ ಚುರುಕು; ಗಡ್ಡಧಾರಿಗಾಗಿ ಹುಡುಕಾಟ
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ‘ಮಧುಬಲೆ’ಗೆ ಕೆಡವಲು ಪ್ರಯತ್ನಿಸಿದ ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು, ವ್ಯಕ್ತಿಯೊಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.
Last Updated 29 ಮಾರ್ಚ್ 2025, 0:30 IST
ADVERTISEMENT
ಕಾಂಗ್ರೆಸ್ ಮಧುಬಲೆಯ ಕಂಪನಿ: ಛಲವಾದಿ ಆರೋಪ
‘ಕಾಂಗ್ರೆಸ್ ಮಧುಬಲೆಯ (ಹನಿಟ್ರ್ಯಾಪ್) ಕಂಪನಿ. ವಿರೋಧಿಸುವವರು, ಪ್ರಶ್ನಿಸುವವರು ಅಥವಾ ಭ್ರಷ್ಟಾಚಾರ ಹೊರತರುವವರನ್ನು ಟ್ರ್ಯಾಪ್ ಮಾಡುತ್ತದೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
Last Updated 28 ಮಾರ್ಚ್ 2025, 14:13 IST
ನಮ್ಮ ಗಾಡಿ ಫುಲ್ ಇದೆ, JDS ಶಾಸಕರನ್ನು ತಗೊಂಡು ಏನು ಮಾಡೋಣ: ಸತೀಶ ಜಾರಕಿಹೊಳಿ
'ನಮ್ಮದೇ ಗಾಡಿ ಫುಲ್ ಇದೆ. ಜೆಡಿಎಸ್ 18 ಶಾಸಕರನ್ನು ತೆಗೆದುಕೊಂಡು ನಾವೇನು ಮಾಡೋಣ' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 28 ಮಾರ್ಚ್ 2025, 8:14 IST
ಮಧುಬಲೆ | ಸಿಐಡಿ ವಿಚಾರಣೆ ಆರಂಭ; ಬೆಂಗಳೂರು, ತುಮಕೂರಿನಲ್ಲಿ ಪರಿಶೀಲನೆ
ಬೆಂಗಳೂರು, ತುಮಕೂರಿನಲ್ಲಿ ಪರಿಶೀಲನೆ ನಡೆಸಿದ ಪೊಲೀಸರು
Last Updated 28 ಮಾರ್ಚ್ 2025, 0:26 IST
ADVERTISEMENT
<
1
2
...
5
>
ADVERTISEMENT
ADVERTISEMENT