ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT

Honeymoon

ADVERTISEMENT

ಮೇಘಾಲಯ 'ಹನಿಮೂನ್' ಹತ್ಯೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಸೋನಮ್

Sonam Bail Plea: ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ವೇಳೆ ಪತಿ ರಾಜ ರಘುವಂಶಿ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಸೋನಮ್ ರಘುವಂಶಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 17ಕ್ಕೆ ವಿಚಾರಣೆ ನಿಗದಿಯಾಗಿದೆ.
Last Updated 13 ಸೆಪ್ಟೆಂಬರ್ 2025, 10:09 IST
ಮೇಘಾಲಯ 'ಹನಿಮೂನ್' ಹತ್ಯೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಸೋನಮ್

Honeymoon Murder: ಉದ್ಯಮಿಯ ಪತ್ನಿ, ಪ್ರಿಯಕರ ಸೇರಿ 8 ಮಂದಿ ವಿರುದ್ಧ ಆರೋಪಪಟ್ಟಿ

Meghalaya Chargesheet: ಶಿಲ್ಲಾಂಗ್‌: ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೋನಮ್‌ ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಮೇಘಾಲಯ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ
Last Updated 6 ಸೆಪ್ಟೆಂಬರ್ 2025, 12:46 IST
Honeymoon Murder: ಉದ್ಯಮಿಯ ಪತ್ನಿ, ಪ್ರಿಯಕರ ಸೇರಿ 8 ಮಂದಿ ವಿರುದ್ಧ ಆರೋಪಪಟ್ಟಿ

Honeymoon in Shillong | ಹನಿಮೂನ್ ಹತ್ಯೆ: ಚಿತ್ರ ನಿರ್ಮಿಸಲು ಕುಟುಂಬ ಒಪ್ಪಿಗೆ

Meghalaya honeymoon murder: ದೇಶವನ್ನೇ ಬೆಚ್ಚಿಬೀಳಿಸಿದ್ದ ಮೇಘಾಲಯ ಹನಿಮೂನ್‌ ಹತ್ಯೆ ಪ್ರಕರಣ ಕುರಿತ ಚಿತ್ರ ನಿರ್ಮಾಣಕ್ಕೆ ಮೃತ ರಾಜ ರಘುವಂಶಿ ಅವರ ಕುಟುಂಬ ಸದಸ್ಯರು ಒಪ್ಪಿಗೆ ನೀಡಿದ್ದಾರೆ.
Last Updated 31 ಜುಲೈ 2025, 14:15 IST
Honeymoon in Shillong | ಹನಿಮೂನ್ ಹತ್ಯೆ: ಚಿತ್ರ ನಿರ್ಮಿಸಲು ಕುಟುಂಬ ಒಪ್ಪಿಗೆ

ನಾಯಕನಾಗಿ ಗಿಲ್‌ ಹನಿಮೂನ್ ಅವಧಿ ಆನಂದಿಸುತ್ತಿದ್ದಾರೆ: ಗಂಗೂಲಿ

Sourav Ganguly: ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಅವರು ಹನಿಮೂನ್ ಅವಧಿಯನ್ನು ಆನಂದಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಒತ್ತಡ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
Last Updated 9 ಜುಲೈ 2025, 5:47 IST
ನಾಯಕನಾಗಿ ಗಿಲ್‌ ಹನಿಮೂನ್ ಅವಧಿ ಆನಂದಿಸುತ್ತಿದ್ದಾರೆ: ಗಂಗೂಲಿ

ರಾಜಾ ರಘುವಂಶಿ ಹತ್ಯೆ ಪ್ರಕರಣ: ಮಧ್ಯಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಬಂಧನ

Raja Raghuvanshi Murder Case: ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಅವರ ಹತ್ಯೆಗೆ ಸಂಬಂಧಿಸಿದಂತೆ ಮೇಘಾಲಯ ಪೊಲೀಸರ ವಿಶೇಷ ತನಿಖಾ ತಂಡವು (ಎಸ್‌ಐಟಿ) ಭಾನುವಾರ ಮಧ್ಯಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಬಲ್ಲಾ ಅಹಿರ್ವರ್‌ನನ್ನು ಬಂಧಿಸಿದೆ.
Last Updated 22 ಜೂನ್ 2025, 16:11 IST
ರಾಜಾ ರಘುವಂಶಿ ಹತ್ಯೆ ಪ್ರಕರಣ: ಮಧ್ಯಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಬಂಧನ

ರಾಜಾ ರಘುವಂಶಿ ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಅವರ ಹತ್ಯೆಗೆ ಸಂಬಂಧಿಸಿ ಪತ್ನಿ ಸೋನಮ್‌ ರಘುವಂಶಿ ಮತ್ತು ಆಕೆಯ ಪ್ರಿಯಕರ ಎನ್ನಲಾದ ರಾಜ್‌ ಅವರನ್ನು 13 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಮೇಘಾಲಯ ನ್ಯಾಯಾಲಯವು ಶನಿವಾರ ನೀಡಿದೆ.
Last Updated 21 ಜೂನ್ 2025, 15:42 IST
ರಾಜಾ ರಘುವಂಶಿ ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸೋನಮ್‌ ನನ್ನ ಮಗನಿಗೆ ಮಾಟ–ಮಂತ್ರ ಮಾಡಿಸಿರಬಹುದು: ರಾಜಾ ರಘುವಂಶಿ ತಂದೆ ಅನುಮಾನ

Meghalaya Honeymoon Case: ಮೇಘಾಲಯದ ಹನಿಮೂನ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್‌ ಮತ್ತು ಆಕೆಯ ಪೋಷಕರು ನನ್ನ ಮಗನಿಗೆ ಮಾಟ–ಮಂತ್ರ ಮಾಡಿಸಿರಬಹುದು ಎಂದು ರಾಜಾ ರಘುವಂಶಿ ತಂದೆ ಅಶೋಕ್ ರಘುವಂಶಿ ಅನುಮಾನ ವ್ಯಕ್ತಪಡಿಸಿದ್ದಾರೆ.
Last Updated 17 ಜೂನ್ 2025, 3:12 IST
ಸೋನಮ್‌ ನನ್ನ ಮಗನಿಗೆ ಮಾಟ–ಮಂತ್ರ ಮಾಡಿಸಿರಬಹುದು: ರಾಜಾ ರಘುವಂಶಿ ತಂದೆ ಅನುಮಾನ
ADVERTISEMENT

ಹನಿಮೂನ್‌ ಹತ್ಯೆ: ಸೋನಮ್‌ ಪೋಷಕರ ಮಂಪರು ಪರೀಕ್ಷೆಗೆ ರಘುವಂಶಿ ಕುಟುಂಬಸ್ಥರ ಒತ್ತಾಯ

ಮೇಘಾಲಯ ಹನಿಮೂನ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್‌ ಮತ್ತು ಆಕೆಯ ಪೋಷಕರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹತ್ಯೆಯಾದ ರಾಜಾ ರಘುವಂಶಿ ಅವರ ಹಿರಿಯ ಸಹೋದರ ವಿಪಿನ್‌ ರಘುವಂಶಿ ಒತ್ತಾಯಿಸಿದ್ದಾರೆ.
Last Updated 16 ಜೂನ್ 2025, 12:30 IST
ಹನಿಮೂನ್‌ ಹತ್ಯೆ: ಸೋನಮ್‌ ಪೋಷಕರ ಮಂಪರು ಪರೀಕ್ಷೆಗೆ ರಘುವಂಶಿ ಕುಟುಂಬಸ್ಥರ ಒತ್ತಾಯ

ಹನಿಮೂನ್‌ ಹತ್ಯೆ: ಮಹಿಳೆಯ ಕೊಂದು ಸೋನಮ್‌ ಶವವೆಂದು ಬಿಂಬಿಸಲು ಯೋಜನೆ!

ಹನಿಮೂನ್‌ ಹತ್ಯೆ ಪ್ರಕರಣ
Last Updated 13 ಜೂನ್ 2025, 15:55 IST
ಹನಿಮೂನ್‌ ಹತ್ಯೆ: ಮಹಿಳೆಯ ಕೊಂದು ಸೋನಮ್‌ ಶವವೆಂದು ಬಿಂಬಿಸಲು ಯೋಜನೆ!

ಮಧುಚಂದ್ರದಲ್ಲಿ ‘ನಲ್ಲ’ನ ಕೊಲೆ: ಘಾಜಿಪುರ್‌ ಜಿಲ್ಲಾ ಕೋರ್ಟ್‌ಗೆ ಆರೋಪಿ ಮಹಿಳೆ

‘ಮಧುಚಂದ್ರಕ್ಕೆ ತೆರಳಿದ್ದಾಗಲೇ ಪತಿಯ ಬದುಕಿಗೆ ಅಂತ್ಯ ಕಾಣಿಸಿದ್ದ’ ಆರೋಪಿ ಮಹಿಳೆ ಸೋನಂ ಅವರನ್ನು ಘಾಜಿಪುರ್ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಈಕೆಯನ್ನು ವಿಚಾರಣೆಗೆ ತಮ್ಮ ವಶಕ್ಕೆ ಒಪ್ಪಿಸುವಂತೆ ಕೋರಿ ಮೇಘಾಲಯದ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 10 ಜೂನ್ 2025, 14:37 IST
ಮಧುಚಂದ್ರದಲ್ಲಿ ‘ನಲ್ಲ’ನ ಕೊಲೆ: ಘಾಜಿಪುರ್‌ ಜಿಲ್ಲಾ ಕೋರ್ಟ್‌ಗೆ ಆರೋಪಿ ಮಹಿಳೆ
ADVERTISEMENT
ADVERTISEMENT
ADVERTISEMENT