ಹನಿಟ್ರ್ಯಾಪ್ ಪ್ರಕರಣವನ್ನು ಬಯಲಿಗೆ ತಂದ ಸೂತ್ರಧಾರಿ ಸಿದ್ದರಾಮಯ್ಯ: ಆರ್. ಅಶೋಕ
ಮಧುಬಲೆ (ಹನಿಟ್ರ್ಯಾಪ್) ಪ್ರಕರಣವನ್ನು ಬಯಲಿಗೆ ತಂದ ಪ್ರಮುಖ ಸೂತ್ರಧಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಗಂಭೀರ ಆರೋಪ ಮಾಡಿದ್ದಾರೆ.Last Updated 24 ಮಾರ್ಚ್ 2025, 11:02 IST