ಹಾಂಗ್‌ಕಾಂಗ್: ಗೋದಾಮಿನಲ್ಲಿ ಅಗ್ನಿ ಅವಘಡ; 3,400 ಜನರ ಸ್ಥಳಾಂತರ
ಕೌಲೂನ್‌ನ ವಸತಿ ಮತ್ತು ಕೈಗಾರಿಕಾ ಪ್ರದೇಶದ ಕಟ್ಟಡವೊಂದರ ಗೋದಾಮಿನಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. Last Updated 24 ಮಾರ್ಚ್ 2023, 13:44 IST