ಅಪಾಯದ ಮಟ್ಟ ಮೀರಿದ ತುಂಗಾಭದ್ರಾ ನದಿ: ಹೊನ್ನಾಳಿಯಲ್ಲಿ 10 ಕುಟುಂಬ ಸ್ಥಳಾಂತರ
Tungabhadra River Overflow: ತುಂಗಭದ್ರಾ ನದಿಯಲ್ಲಿ 1.12 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದ್ದು, ಅಪಾಯದ ಮಟ್ಟ ಮೀರುತ್ತಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಹೊನ್ನಾಳಿ ಪಟ್ಟಣದ 10 ಕುಟುಂಬದ 40 ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.Last Updated 28 ಜುಲೈ 2025, 6:33 IST