ಹೊನ್ನಾವರ ಪ್ರಕರಣ: ರಾಮಕಥಾ ಗಾಯಕಿ ಅರ್ಜಿ ವಜಾ
‘ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹೊನ್ನಾವರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿನ ನಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.Last Updated 1 ಫೆಬ್ರುವರಿ 2019, 19:34 IST