ಕೋಲಾರ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳ ಹತ್ಯೆ, ತಂದೆ ಸೇರಿ ಮೂವರ ಬಂಧನ
ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸುತ್ತಿದ್ದ ಪುತ್ರಿಯನ್ನು ಕೊಂದ ತಂದೆಯು ಸದ್ದಿಲ್ಲದೇ ಆಕೆಯನ್ನು ಅಂತ್ಯಕ್ರಿಯೆ ನಡೆಸಿರುವ ಆರೋಪ ಕೇಳಿ ಬಂದಿದೆ.Last Updated 27 ಆಗಸ್ಟ್ 2023, 7:06 IST