ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

honorarium

ADVERTISEMENT

ಮೂರು ತಿಂಗಳ ಗೌರವಧನ ಬಿಡುಗಡೆಗೆ ಅತಿಥಿ ಉಪನ್ಯಾಸಕರ ಸಂಘಟನೆ ಆಗ್ರಹ

‘ತರಗತಿಗಳು ಆರಂಭವಾಗಿ ಮೂರು ತಿಂಗಳು ಕಳೆದರೂ ಗೌರವಧನ ನೀಡಿಲ್ಲ. ಕೂಡಲೇ ಗೌರವಧನ ಬಿಡುಗಡೆ ಮಾಡಬೇಕು’ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಆಗ್ರಹಿಸಿದೆ.
Last Updated 13 ಆಗಸ್ಟ್ 2024, 15:19 IST
ಮೂರು ತಿಂಗಳ ಗೌರವಧನ ಬಿಡುಗಡೆಗೆ ಅತಿಥಿ ಉಪನ್ಯಾಸಕರ ಸಂಘಟನೆ ಆಗ್ರಹ

ಅತಿಥಿ ಉಪನ್ಯಾಸಕರ ಗೌರವಧನ ₹5 ಸಾವಿರ ಹೆಚ್ಚಳ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ₹5 ಸಾವಿರ ಹೆಚ್ಚಳ ಮಾಡಿದ್ದು, ಜ.1ರಿಂದಲೇ ಹೆಚ್ಚಳದ ಪ್ರಯೋಜನ ದೊರೆಯಲಿದೆ.
Last Updated 29 ಡಿಸೆಂಬರ್ 2023, 10:45 IST
ಅತಿಥಿ ಉಪನ್ಯಾಸಕರ ಗೌರವಧನ ₹5 ಸಾವಿರ ಹೆಚ್ಚಳ

ದಾವಣಗೆರೆ | ಗೌರವ ಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಬಿಸಿಯೂಟ ತಯಾರಕರಿಗೆ ಜೂನ್ ಹಾಗೂ ಜುಲೈ ತಿಂಗಳ ಗೌರವಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ವತಿಯಿಂದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
Last Updated 1 ಆಗಸ್ಟ್ 2023, 6:09 IST
ದಾವಣಗೆರೆ | ಗೌರವ ಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಗೌರವಧನ ವಿಳಂಬ: ಕೇಂದ್ರ ಸರ್ಕಾರಕ್ಕೆ ₹ 1 ಲಕ್ಷ ದಂಡ

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರರೊಬ್ಬರು ತಮ್ಮ ಗೌರವಧನ ಪಡೆಯಲು ಸತತ ಮೂರು ಬಾರಿ ಹೈಕೋರ್ಟ್ ಮೆಟ್ಟಿಲೇರಲು ಕಾರಣವಾದ ಕೇಂದ್ರ ಗೃಹ ಸಚಿವಾಲಯ ಮತ್ತು ಬ್ಯಾಂಕ್‌ಗೆ ಹೈಕೋರ್ಟ್ ₹ 1 ಲಕ್ಷ ವ್ಯಾಜ್ಯ ವೆಚ್ಚದ ರೂಪದಲ್ಲಿ ದಂಡ ವಿಧಿಸಿದೆ.
Last Updated 20 ಫೆಬ್ರುವರಿ 2023, 22:00 IST
ಗೌರವಧನ ವಿಳಂಬ: ಕೇಂದ್ರ ಸರ್ಕಾರಕ್ಕೆ ₹ 1 ಲಕ್ಷ ದಂಡ

ಅತಿಥಿ ಶಿಕ್ಷಕರಿಗೆ 3 ತಿಂಗಳಿಂದ ಗೌರವಧನ ಇಲ್ಲ

ಸೆ. 26ರಂದು ಸಂಘದಿಂದ ಪ್ರತಿಭಟಿಸುವ ಎಚ್ಚರಿಕೆ
Last Updated 13 ಸೆಪ್ಟೆಂಬರ್ 2022, 15:42 IST
ಅತಿಥಿ ಶಿಕ್ಷಕರಿಗೆ 3 ತಿಂಗಳಿಂದ ಗೌರವಧನ ಇಲ್ಲ

‘ಪ್ರಜಾವಾಣಿ’ ವರದಿ ಫಲಶ್ರುತಿ: ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ

‘ನಾವು ಆರು ಜನ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ಗೌರವ ಧನದ ಪೈಕಿ ಎರಡು ತಿಂಗಳದ್ದು ಬಿಡುಗಡೆಗೊಳಿಸಿದ್ದಾರೆ. ನಮ್ಮ ಸಮಸ್ಯೆ ಸರ್ಕಾರದ ಗಮನಕ್ಕೆ ತಂದು, ಪರಿಹಾರ ಕೊಟ್ಟಿದ್ದಕ್ಕೆ ‘ಪ್ರಜಾವಾಣಿ’ಗೆ ಕೃತಜ್ಞತೆ ತಿಳಿಸುತ್ತೇನೆ’ ಎಂದು ಅತಿಥಿ ಉಪನ್ಯಾಸಕರಾದ ಅನುಷಾ ಹಿರೇಮಠ, ಗಿರೀಶಗೌಡ, ಮಂಜುನಾಥ ತಿಳಿಸಿದರು.
Last Updated 4 ಸೆಪ್ಟೆಂಬರ್ 2022, 9:37 IST
‘ಪ್ರಜಾವಾಣಿ’ ವರದಿ ಫಲಶ್ರುತಿ: ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ
ADVERTISEMENT
ADVERTISEMENT
ADVERTISEMENT
ADVERTISEMENT