ಹೂವಿನಹಡಗಲಿ: ನೀರಾವರಿ ಇಲಾಖೆಯ ಎಇ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
ಹೂವಿನಹಡಗಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿರುವ ವಿ. ಪರಮೇಶ್ವರಪ್ಪ ಅವರ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದವರು (ಎಸಿಬಿ) ಶುಕ್ರವಾರ ದಾಳಿ ನಡೆಸಿದರು.Last Updated 17 ಜೂನ್ 2022, 10:05 IST