ಅವ್ಯವಹಾರ ಆರೋಪ: ಹಾಪ್ಕಾಮ್ಸ್ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ಚಂದ್ರೇಗೌಡ ಅನರ್ಹ
ಬೆಂಗಳೂರಿನ ಲಾಲ್ಬಾಗ್ ಬಳಿಯ ತೋಟದ ಬೆಳೆಗಾರರ ಸಹಕಾರ ಮತ್ತು ಸಂಸ್ಕರಣ ಸಂಘದಲ್ಲಿ (ಹಾಪ್ಕಾಮ್ಸ್) ನಡೆದಿರುವ ಅವ್ಯವಹಾರ ಮತ್ತು ನಿಯಮಬಾಹಿರ ಸದಸ್ಯರ ಸೇರ್ಪಡೆಗೆ ಸಂಬಂಧಿಸಿದಂತೆ ಹಾಪ್ಕಾಮ್ಸ್ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 10 ನಿರ್ದೇಶಕರನ್ನು ಅನರ್ಹಗೊಳಿಸಲಾಗಿದೆ. Last Updated 30 ನವೆಂಬರ್ 2024, 14:18 IST