ಫೆಡರರ್ಗೆ ಪ್ರಶಸ್ತಿ ಉಳಿಸಿಕೊಳ್ಳುವ ಕನಸು
ಸ್ವಿಟ್ಜರ್ಲೆಂಡ್ನ ಟೆನಿಸ್ ಆಟಗಾರ ರೋಜರ್ ಫೆಡರರ್ ಅವರು ಹಿಂದಿನ ಬಾರಿಯ ಹಾಪ್ಮನ್ ಕಪ್ ಟೆನಿಸ್ ಟೂರ್ನಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ಗೆದ್ದಿದ್ದ ಪ್ರಶಸ್ತಿಯನ್ನು ಈ ಬಾರಿ ಉಳಿಸಿಕೊಳ್ಳುವ ತವಕದಲ್ಲಿದ್ದಾರೆ.Last Updated 26 ಜೂನ್ 2018, 18:06 IST