ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯ: ಹಣಮಂತ ನಿರಾಣಿ ಕೊನೆಗೂ ನಾಮನಿರ್ದೇಶನ
‘ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಗೆ ವಿಧಾನಪರಿಷತ್‌ನ ಬಿಜೆಪಿ ಸದಸ್ಯ ಹಣಮಂತ ನಿರಾಣಿ ಅವರನ್ನು ನಾಮನಿರ್ದೇಶನ ಮಾಡಿ ತೋಟಗಾರಿಕಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.Last Updated 20 ಮಾರ್ಚ್ 2025, 15:43 IST