ಹೊಸಕೋಟೆ: ಭೂಮಿ, ವಸತಿ ಹಕ್ಕಿಗಾಗಿ ಪ್ರತಿಭಟನಾ ಧರಣಿ
Land Rights Protest Karnataka: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ತಾಲ್ಲೂಕು ಘಟಕದ ವತಿಯಿಂದ ದಲಿತರ ಭೂಮಿ, ವಸತಿ ಹಕ್ಕು ಹಾಗೂ ಇತರೆ ಹಕ್ಕೋತ್ತಾಯಗಳಿಗಾಗಿ ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ಮುಂಭಾಗ ಒಂದು ದಿನದ ಪ್ರತಿಭಟನಾ ಧರಣಿ ನಡೆಯಿತು.Last Updated 19 ಜುಲೈ 2025, 4:25 IST