ಬೆಳಗಾವಿ:ಜಿಲ್ಲಾಸ್ಪತ್ರೆಯಲ್ಲಿ ಎಸಿ ಏಕಿಲ್ಲ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತರಾಟೆ
Hospital AC Issue: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ನವಜಾತ ಶಿಶು ಘಟಕದಲ್ಲಿ ಎಸಿ ವ್ಯವಸ್ಥೆ ಇಲ್ಲದಿರುವ ಬಗ್ಗೆ ಕಿಡಿಕಾರಿದರು.Last Updated 7 ಡಿಸೆಂಬರ್ 2025, 13:06 IST