ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Hospitalized

ADVERTISEMENT

ಆರೋಗ್ಯದಲ್ಲಿ ಏರುಪೇರು: ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಸ್ಪತ್ರೆಗೆ ದಾಖಲು

ಎದೆನೋವು ಕಾಣಿಸಿಕೊಂಡಿದ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಇಲ್ಲಿನ ಹಾನಗಲ್ ಕುಮಾರೇಶ್ಚರ ಆಸ್ಪತ್ರೆಗೆ ದಾಖಲಾಗಿದ್ದಾರೆ.
Last Updated 28 ಜನವರಿ 2024, 12:21 IST
ಆರೋಗ್ಯದಲ್ಲಿ ಏರುಪೇರು: ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರ | ಕಲುಷಿತ ಆಹಾರ ಸೇವನೆ ಶಂಕೆ; 169 ಮಕ್ಕಳು ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರದ ಉಮಾದಿ ಗ್ರಾಮದಲ್ಲಿನ ಸರ್ಕಾರಿ ವಸತಿ ಶಾಲೆಯ 160ಕ್ಕೂ ಹೆಚ್ಚು ಮಕ್ಕಳು ಸೋಮವಾರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ವಿಷಾಹಾರ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.
Last Updated 28 ಆಗಸ್ಟ್ 2023, 16:05 IST
ಮಹಾರಾಷ್ಟ್ರ | ಕಲುಷಿತ ಆಹಾರ ಸೇವನೆ ಶಂಕೆ; 169 ಮಕ್ಕಳು ಆಸ್ಪತ್ರೆಗೆ ದಾಖಲು

ಕವಾಡಿಗರಹಟ್ಟಿ: ಆಶ್ರಯ ಬಡಾವಣೆಯಲ್ಲಿ ವಾಂತಿ–ಭೇದಿಯಿಂದ 13 ಜನ ಅಸ್ವಸ್ಥ

ಕವಾಡಿಗರ ಹಟ್ಟಿ ಸಮೀಪ ಮತ್ತೊಂದು ಘಟನೆ
Last Updated 18 ಆಗಸ್ಟ್ 2023, 15:48 IST
ಕವಾಡಿಗರಹಟ್ಟಿ: ಆಶ್ರಯ ಬಡಾವಣೆಯಲ್ಲಿ ವಾಂತಿ–ಭೇದಿಯಿಂದ 13 ಜನ ಅಸ್ವಸ್ಥ

ಹಿಂದಿ ಪುಸ್ತಕ ತರದ್ದಕ್ಕೆ ಥಳಿಸಿದ ಶಿಕ್ಷಕ: ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಹಿಂದಿ ಭಾಷೆಯ ಪುಸ್ತಕವನ್ನು ಮನೆಯಲ್ಲೇ ಮರೆತು ಬಂದಿದ್ದಕ್ಕೆ ಸರ್ಕಾರಿ ಶಾಲೆಯೊಂದರ 6ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಥಳಿಸಿದ್ದು, ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 17 ಆಗಸ್ಟ್ 2023, 9:57 IST
ಹಿಂದಿ ಪುಸ್ತಕ ತರದ್ದಕ್ಕೆ ಥಳಿಸಿದ ಶಿಕ್ಷಕ: ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಕುಂಟನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆ: 18ಕ್ಕೂ ಹೆಚ್ಚು ಜನ ಅಸ್ವಸ್ಥ

ವಾಂತಿ-ಬೇಧಿಯಿಂದ 18ಕ್ಕೂ ಹೆಚ್ಚು ಜನ ಅಸ್ವಸ್ಥ
Last Updated 3 ಏಪ್ರಿಲ್ 2023, 6:00 IST
 ಕುಂಟನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆ: 18ಕ್ಕೂ ಹೆಚ್ಚು ಜನ ಅಸ್ವಸ್ಥ

ದೇವೇಗೌಡರು ಆಸ್ಪತ್ರೆಗೆ ದಾಖಲು: ಒಂದೆರಡು ದಿನಗಳಲ್ಲಿ ಮನೆಗೆ ಮರಳುವುದಾಗಿ ಟ್ವೀಟ್‌

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
Last Updated 28 ಫೆಬ್ರುವರಿ 2023, 15:23 IST
ದೇವೇಗೌಡರು ಆಸ್ಪತ್ರೆಗೆ ದಾಖಲು: ಒಂದೆರಡು ದಿನಗಳಲ್ಲಿ ಮನೆಗೆ ಮರಳುವುದಾಗಿ ಟ್ವೀಟ್‌

ಸಚಿವ ಉಮೇಶ ಕತ್ತಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅವರಿಗೆ ಮಂಗಳವಾರ ಹೃದಯಾಘಾತವಾಗಿದೆ.
Last Updated 6 ಸೆಪ್ಟೆಂಬರ್ 2022, 18:03 IST
ಸಚಿವ ಉಮೇಶ ಕತ್ತಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ADVERTISEMENT

ಆಸ್ಟ್ರೇಲಿಯಾ: ಕೋವಿಡ್‌ ಹೆಚ್ಚಳ, ಆಸ್ಪತ್ರೆಗಳ ದಾಖಲಾತಿಯಲ್ಲಿ ಏರಿಕೆ

ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಪ್ರಕರಣಗಳು ಮಂಗಳವಾರ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿವೆ. ಇದರಿಂದ ದೇಶದಲ್ಲಿ ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ದಿಢೀರ್‌ ಹೆಚ್ಚಳವಾಗಿದೆ. ಕೋವಿಡ್‌ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ.
Last Updated 4 ಜನವರಿ 2022, 11:26 IST
ಆಸ್ಟ್ರೇಲಿಯಾ: ಕೋವಿಡ್‌ ಹೆಚ್ಚಳ, ಆಸ್ಪತ್ರೆಗಳ ದಾಖಲಾತಿಯಲ್ಲಿ ಏರಿಕೆ

ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಜೀವ ರಕ್ಷಕದ ನೆರವಿನಲ್ಲಿರುವ ಶಿವರಾಂ
Last Updated 2 ಡಿಸೆಂಬರ್ 2021, 10:30 IST
ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಪುನೀತ್ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಅಭಿಮಾನಿಗಳ ದೌಡು

ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ವ್ಯತ್ಯಯ
Last Updated 29 ಅಕ್ಟೋಬರ್ 2021, 7:54 IST
ಪುನೀತ್ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಅಭಿಮಾನಿಗಳ ದೌಡು
ADVERTISEMENT
ADVERTISEMENT
ADVERTISEMENT