ರಾಜೀವ್ ಗಾಂಧಿ ಆರೋಗ್ಯ ವಿ.ವಿ: 650 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ
Medical College Hospital: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ 650 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.Last Updated 16 ಜನವರಿ 2026, 16:00 IST