ಗಾಜಾದಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದಲ್ಲಿ ಕದನ ವಿರಾಮ ರದ್ದು: ಟ್ರಂಪ್
ಶನಿವಾರದೊಳಗೆ ಗಾಜಾದಲ್ಲಿ ಹಿಡಿದಿಟ್ಟಿರುವ ಎಲ್ಲ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡದಿದ್ದಲ್ಲಿ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದವನ್ನು ರದ್ದುಗೊಳಿಸಬೇಕು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. Last Updated 11 ಫೆಬ್ರುವರಿ 2025, 4:53 IST