ಬಾಂಗ್ಲಾದೇಶ | ರವೀಂದ್ರನಾಥ ಟ್ಯಾಗೋರ್ ಪೂರ್ವಜರ ಮನೆ ಮೇಲೆ ದಾಳಿ: ಬಿಜೆಪಿ ಖಂಡನೆ
ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯ ಮೇಲೆ ಗುಂಪೊಂದು ದಾಳಿ ನಡೆಸಿದೆ. ಬಾಂಗ್ಲಾದೇಶದ ಸಿರಾಜಗಂಜ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ತನಿಖೆಗೆ ಮೂವರು ಅಧಿಕಾರಿಗಳ ತಂಡ ರಚನೆಯಾಗಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.Last Updated 12 ಜೂನ್ 2025, 9:32 IST