ಸೋಮವಾರ, 18 ಆಗಸ್ಟ್ 2025
×
ADVERTISEMENT

House Arrest

ADVERTISEMENT

ಟ್ರಂಪ್ ಆಪ್ತ, ಬ್ರೆಜಿಲ್ ಮಾಜಿ ಅಧ್ಯಕ್ಷ ಬೊಲ್ಸನಾರೊ ಗೃಹಬಂಧನಕ್ಕೆ ಕೋರ್ಟ್‌ ಆದೇಶ

Jair Bolsonaro: ಗಲಭೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರುಸುತ್ತಿರುವ ಬ್ರೆಜಿಲ್ ಮಾಜಿ ಅಧ್ಯಕ್ಷ ಜೈರ್ ಬೊಲ್ಸನಾರೊ ಅವರನ್ನು ಗೃಹಬಂಧನಕ್ಕೆ ಒಳಪಡಿಸುವಂತೆ ಅಲ್ಲಿನ ಸುಪ್ರೀಂ ಕೋರ್ಟ್‌ ಆದೇಶಿಸಿದೆ.
Last Updated 5 ಆಗಸ್ಟ್ 2025, 2:24 IST
ಟ್ರಂಪ್ ಆಪ್ತ, ಬ್ರೆಜಿಲ್ ಮಾಜಿ ಅಧ್ಯಕ್ಷ ಬೊಲ್ಸನಾರೊ  ಗೃಹಬಂಧನಕ್ಕೆ ಕೋರ್ಟ್‌ ಆದೇಶ

ಡಲ್ಲೇವಾಲ್‌ ಸೇರಿದಂತೆ ಹಲವು ರೈತ ನಾಯಕರಿಗೆ ಗೃಹಬಂಧನ

SKM Leaders House Arrest: ರೈತ ಮುಂಖಂಡ ಜಗಜೀತ್ ಸಿಂಗ್ ಡಲ್ಲೇವಾಲ್‌ ಸೇರಿದಂತೆ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಹಲವು ನಾಯಕರನ್ನು ಪಂಜಾಬ್ ಸರ್ಕಾರ ಸೋಮವಾರ ಗೃಹಬಂಧನದಲ್ಲಿ ಇರಿಸಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.
Last Updated 5 ಮೇ 2025, 10:10 IST
ಡಲ್ಲೇವಾಲ್‌ ಸೇರಿದಂತೆ ಹಲವು ರೈತ ನಾಯಕರಿಗೆ ಗೃಹಬಂಧನ

ಆಂಧ್ರ ಕಾಂಗ್ರೆಸ್‌ ಅಧ್ಯಕ್ಷೆ ಶರ್ಮಿಳಾಗೆ ಗೃಹಬಂಧನ: ನಾಯ್ಡು, ಪವನ್ ವಿರುದ್ಧ ಕಿಡಿ

ಪೊಲೀಸರು ನನ್ನನ್ನು ಗೃಹಬಂಧನದಲ್ಲಿರಿಸಿದ್ದಾರೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಬುಧವಾರ ಆರೋಪಿಸಿದ್ದಾರೆ.
Last Updated 30 ಏಪ್ರಿಲ್ 2025, 9:28 IST
ಆಂಧ್ರ ಕಾಂಗ್ರೆಸ್‌ ಅಧ್ಯಕ್ಷೆ ಶರ್ಮಿಳಾಗೆ ಗೃಹಬಂಧನ: ನಾಯ್ಡು, ಪವನ್ ವಿರುದ್ಧ ಕಿಡಿ

ಶ್ರೀನಗರ | ಹುರಿಯತ್ ಮುಖ್ಯಸ್ಥನಿಗೆ ಗೃಹಬಂಧನ: ಶುಕ್ರವಾರದ ಪ್ರಾರ್ಥನೆಗೆ ನಿರ್ಬಂಧ

ಹುರಿಯತ್ ಮುಖ್ಯಸ್ಥ ಮೀರ್ವೈಜ್‌ ಉಮರ್ ಫಾರೂಕ್ ಅವರನ್ನು ಶುಕ್ರವಾರ ಗೃಹಬಂಧನದಲ್ಲಿ ಇರಿಸಲಾಗಿದ್ದು, ಇಲ್ಲಿನ ಜಾಮಿಯಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಮಾರ್ಚ್ 2025, 9:40 IST
ಶ್ರೀನಗರ | ಹುರಿಯತ್ ಮುಖ್ಯಸ್ಥನಿಗೆ ಗೃಹಬಂಧನ: ಶುಕ್ರವಾರದ ಪ್ರಾರ್ಥನೆಗೆ ನಿರ್ಬಂಧ

ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ತೀರ್ಪು ಇಂದು: ಮುಫ್ತಿಗೆ ಗೃಹಬಂಧನ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಕುರಿತಾಗಿ ಸುಫ್ರೀಂ ಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.
Last Updated 11 ಡಿಸೆಂಬರ್ 2023, 5:24 IST
ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ತೀರ್ಪು ಇಂದು: ಮುಫ್ತಿಗೆ ಗೃಹಬಂಧನ

ಹುರಿಯತ್‌ ಕಾನ್ಫರೆನ್ಸ್‌ನ ಮಿರ್ವೈಜ್ ಫಾರೂಕ್ ಗೃಹಬಂಧನ 4 ವರ್ಷಗಳ ನಂತರ ಅಂತ್ಯ

ಶ್ರೀನಗರ: ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್‌ ಉಮರ್ ಫಾರೂಕ್ ನಾಲ್ಕು ವರ್ಷಗಳ ನಂತರ ಗೃಹ ಬಂಧನದಿಂದ ಶುಕ್ರವಾರ ಮುಕ್ತರಾಗಿದ್ದಾರೆ.
Last Updated 22 ಸೆಪ್ಟೆಂಬರ್ 2023, 6:18 IST
ಹುರಿಯತ್‌ ಕಾನ್ಫರೆನ್ಸ್‌ನ ಮಿರ್ವೈಜ್ ಫಾರೂಕ್ ಗೃಹಬಂಧನ 4 ವರ್ಷಗಳ ನಂತರ ಅಂತ್ಯ

ಮುಫ್ತಿ ಗೃಹಬಂಧನದ ಆರೋಪ ನಿರಾಕರಿಸಿದ ಜಮ್ಮು ಪೊಲೀಸರು

‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾರ್ವಜನಿಕ ರ್‍ಯಾಲಿಯಲ್ಲಿ ಭಾಗವಹಿಸಲು ಕಾಶ್ಮೀರಕ್ಕೆ ಬಂದಿರುವುದರಿಂದ ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ’ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ಈ ಸಂಬಂಧ ಮೆಹಬೂಬಾ ಹಾಗೂ ಜಮ್ಮು ಕಾಶ್ಮೀರ ಪೊಲೀಸರ ನಡುವೆ ಬುಧವಾರ ಟ್ವಿಟ್ಟರ್‌ ಸಮರ ನಡೆದಿದೆ.
Last Updated 5 ಅಕ್ಟೋಬರ್ 2022, 13:50 IST
ಮುಫ್ತಿ ಗೃಹಬಂಧನದ ಆರೋಪ ನಿರಾಕರಿಸಿದ ಜಮ್ಮು ಪೊಲೀಸರು
ADVERTISEMENT

ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

‘ನನ್ನನ್ನು ಮತ್ತೊಮ್ಮೆ ಗೃಹ ಬಂಧನದಲ್ಲಿರಿಸಲಾಗಿ’ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಭಾನುವಾರ ಟ್ವೀಟ್‌ ಮಾಡಿದ್ದಾರೆ.
Last Updated 21 ಆಗಸ್ಟ್ 2022, 11:21 IST
ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ:  ಮೆಹಬೂಬಾ ಮುಫ್ತಿ ಆರೋಪ

ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

ತನ್ನನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಆರೋಪಿಸಿದ್ದಾರೆ.
Last Updated 18 ನವೆಂಬರ್ 2021, 10:28 IST
ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

ಗೃಹಬಂಧನದಲ್ಲಿ ಮೆಹಬೂಬಾ ಮುಫ್ತಿ: ಪಿಡಿಪಿ ಹೇಳಿಕೆ

‘ಕಳೆದ ವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಅನಂತನಾಗ್‌ಗೆ ತೆರಳವುದನ್ನು ತಡೆಯಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಸೋಮವಾರ ಗೃಹಬಂಧನದಲ್ಲಿ ಇರಿಸಲಾಗಿದೆ’ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
Last Updated 1 ನವೆಂಬರ್ 2021, 12:57 IST
ಗೃಹಬಂಧನದಲ್ಲಿ ಮೆಹಬೂಬಾ ಮುಫ್ತಿ: ಪಿಡಿಪಿ ಹೇಳಿಕೆ
ADVERTISEMENT
ADVERTISEMENT
ADVERTISEMENT