Blue Drum Murder Case: ಊರು ಬಿಡಲು ನಿರ್ಧರಿಸಿದ ಆರೋಪಿ ಮುಸ್ಕಾನ್ ಕುಟುಂಬ
Blue Drum Murder Case: ಅಳಿಯ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ಮಗಳು ಮುಸ್ಕಾನ್ ಜೈಲು ಸೇರಿದ ನಂತರ ನಮ್ಮ ಕುಟಂಬದ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಸಂಬಂಧಿಕರು, ಸಮಾಜ ನಮ್ಮಿಂದ ಅಂತರ ಕಾಯ್ದುಕೊಳ್ಳುತ್ತಿದೆ. ಕುಟುಂಬದ ಆರ್ಥಿಕ ಪರಿಸ್ಥಿತಿಯೂ ಹದಗೆಟ್ಟಿದೆLast Updated 6 ನವೆಂಬರ್ 2025, 12:46 IST