ಹುಬ್ಬಳ್ಳಿ ಟ್ರಕ್ ಟರ್ಮಿನಲ್ ನಿರ್ಮಾಣ ಪ್ರಸ್ತಾವ ನನೆಗುದಿಗೆ
ಲಾರಿ ಚಾಲಕರಿಗೆ ಒಂದೇ ಸೂರಿನಡಿಯಲ್ಲಿ ಹಲವು ಸೌಲಭ್ಯಗಳನ್ನು ಒದಗಿಸುವ ‘ಹುಬ್ಬಳ್ಳಿ ಟ್ರಕ್ ಟರ್ಮಿನಲ್’ ನಿರ್ಮಾಣ ಪ್ರಸ್ತಾವ ನನೆಗುದಿದೆ ಬಿದ್ದಿದೆ. ಸ್ಥಳೀಯ ಹಲವು ಸಮಸ್ಯೆಗಳಿಗೂ ಪರಿಹಾರ ಎನಿಸಿರುವ ಟರ್ಮಿನಲ್ ತಲೆ ಎತ್ತದಿರುವುದು ಲಾರಿ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.
Last Updated 26 ಜೂನ್ 2018, 11:57 IST