ಸೋಮವಾರ, 15 ಡಿಸೆಂಬರ್ 2025
×
ADVERTISEMENT

Hubli Airport

ADVERTISEMENT

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಾಹನ ನಿಲುಗಡೆ ಶುಲ್ಕ ವಸೂಲಿ ಖಾಸಗಿಯವರಿಗೆ

ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಶುಲ್ಕ ವಸೂಲಿ ಕಾರ್ಯಾಚರಣೆಯನ್ನು ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರವು ಖಾಸಗಿ ಸಂಸ್ಥೆಗೆ ವಹಿಸಿದೆ.
Last Updated 18 ನವೆಂಬರ್ 2025, 5:59 IST
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಾಹನ ನಿಲುಗಡೆ ಶುಲ್ಕ ವಸೂಲಿ ಖಾಸಗಿಯವರಿಗೆ

ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶ: ತೀವ್ರ ಕಟ್ಟೆಚ್ಚರ

ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ–ಮೇಲ್‌ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
Last Updated 29 ಜೂನ್ 2025, 16:02 IST
ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶ: ತೀವ್ರ ಕಟ್ಟೆಚ್ಚರ

ಹುಬ್ಬಳ್ಳಿ: ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಿ

ಪ್ರಾದೇಶಿಕ ಸಮತೋಲನಕ್ಕಾಗಿ ಹುಬ್ಬಳ್ಳಿ ವಿಮಾನನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನನಿಲ್ದಾಣವಾಗಿ ಮೇಲ್ದರ್ಜೆಗೇರಿಸಬೇಕೆಂದು ನಗರದ ಗೋಕುಲ ರಸ್ತೆಯಲ್ಲಿರುವ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಆಗ್ರಹಿಸಲಾಯಿತು.
Last Updated 18 ಜುಲೈ 2024, 15:31 IST
ಹುಬ್ಬಳ್ಳಿ: ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಿ

ಬೆದರಿಕೆ: ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಹುಬ್ಬಳ್ಳಿ, ಕಲಬುರಗಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಗೆ ಸೇರಿ ದೇಶದ ಪ್ರಮುಖ 113 ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಗೆ ಎರಡು ದಿನಗಳ ಹಿಂದೆ ಇ–ಮೇಲ್‌ ಮೂಲಕ ಜೀವ ಬೆದರಿಕೆ ಸಂದೇಶ ರವಾನೆಯಾಗಿದೆ. ಇದರ ಪರಿಣಾಮ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
Last Updated 26 ಜೂನ್ 2024, 20:00 IST
ಬೆದರಿಕೆ: ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್!

ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 25 ಜೂನ್ 2024, 19:31 IST
ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್!

ಹುಬ್ಬಳ್ಳಿ, ಬೆಳಗಾವಿಯಲ್ಲಿ ಹೊಸ ಟರ್ಮಿನಲ್‌: ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ

ವರ್ಚುವಲ್‌ ಆಗಿ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
Last Updated 10 ಮಾರ್ಚ್ 2024, 16:18 IST
ಹುಬ್ಬಳ್ಳಿ, ಬೆಳಗಾವಿಯಲ್ಲಿ ಹೊಸ ಟರ್ಮಿನಲ್‌: ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ

ಪ್ರಗತಿ ಹಾದಿಯಲ್ಲಿ ಹುಬ್ಬಳ್ಳಿ ಏರ್ ಪೋರ್ಟ್...

ವಿಮಾನ ನಿಲ್ದಾಣ ಮತ್ತಷ್ಟು ಉನ್ನತ ಮಟ್ಟಕ್ಕೆ ಏರಿಸಲು ಸಜ್ಜಾದ ಎಎಐ
Last Updated 8 ಫೆಬ್ರುವರಿ 2024, 5:46 IST
ಪ್ರಗತಿ ಹಾದಿಯಲ್ಲಿ ಹುಬ್ಬಳ್ಳಿ ಏರ್ ಪೋರ್ಟ್...
ADVERTISEMENT

Video|ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರಯಾಣಿಕರನ್ನು ಸೆಳೆದ ಹುಬ್ಬಳ್ಳಿ ಏರ್‌ಪೋರ್ಟ್‌

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಮತ್ತೊಂದು ರೆಕ್ಕೆ ಕಟ್ಟಿದ್ದು ಇಲ್ಲಿನ ಏರ್‌ಪೋರ್ಟ್. ರಸ್ತೆ, ರೈಲು, ಮಾರ್ಗದೊಂದಿಗೆ ವಿಮಾನಯಾನದಿಂದಾಗಿ ಚಟುವಟಿಕೆ ಇನ್ನಷ್ಟು ಹೆಚ್ಚಾಗುತ್ತಿದೆ.
Last Updated 2 ಫೆಬ್ರುವರಿ 2024, 12:19 IST
Video|ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರಯಾಣಿಕರನ್ನು ಸೆಳೆದ ಹುಬ್ಬಳ್ಳಿ ಏರ್‌ಪೋರ್ಟ್‌

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬೆಲ್ಜಿಯಂ ಶಫರ್ಡ್‌ ಶ್ವಾನಗಳು

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಭದ್ರತಾ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ‘ಗುರು’ ಹಾಗೂ ‘ಮಾಯಾ’ ಎನ್ನುವ ಹೆಸರಿನ ಎರಡು ಬೆಲ್ಜಿಯಂ ಶಫರ್ಡ್ ಶ್ವಾನಗಳು ಸೇರ್ಪಡೆಯಾಗಿವೆ.
Last Updated 15 ಮೇ 2022, 4:26 IST
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬೆಲ್ಜಿಯಂ ಶಫರ್ಡ್‌ ಶ್ವಾನಗಳು

Video | ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾರ್ಗೊ ಸೇವೆ: ಉದ್ಯಮಗಳಲ್ಲಿ ಹೊಸ ಹುರುಪು

Last Updated 4 ಜನವರಿ 2022, 13:24 IST
fallback
ADVERTISEMENT
ADVERTISEMENT
ADVERTISEMENT